ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ವತಿಯಿಂದ ಕೊಕ್ಕಡ ಗ್ರಾಮದ ಬೂತ್ ಪ್ರಗತಿ ಸಭೆ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ವತಿಯಿಂದ ಕೊಕ್ಕಡ ಗ್ರಾಮದ ಬೂತ್ ಪ್ರಗತಿ ಸಭೆಯು ಕೊಕ್ಕಡದಲ್ಲಿ ನಡೆಯಿತು.

ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿ ಬೂತ್ ಮಟ್ಟದಲ್ಲಿ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಕಾರ್ಯಕ್ರಮಗಳನ್ನು ನಡೆಸುವುದು ಮತ್ತು ಸಾರ್ವಜನಿಕರ ಸಮಸ್ಯೆಗಳ ಬಗ್ಗೆ ಸ್ಪಂದಿಸುವ ಬಗ್ಗೆ ಮಾಹಿತಿಯನ್ನು ನೀಡಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷ ಕೆ ಎಂ ನಾಗೇಶ್ ಕುಮಾರ್ ಗೌಡ ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿಗಳಾದ ಎಂ ಎಚ್ ಮುಹಮ್ಮದ್ ಕಲಂದರ್ ಶಾ ಕೊಕ್ಕಡ ಕೊಕ್ಕಡ ಗ್ರಾಮ ಸಮಿತಿಯ ಅಧ್ಯಕ್ಷ ಸುಬ್ರಮಣ್ಯ ಶಬರಾಯ ಗ್ರಾಮೀಣ ಮಹಿಳಾ ಘಟಕದ ಅಧ್ಯಕ್ಷ ಶೋಭಾ ನಾರಾಯಣ ಗೌಡ ಮಹಿಳಾ ಘಟಕದ ಪ್ರದಾನ ಕಾರ್ಯದರ್ಶಿ ವಿಜಯಲಕ್ಷಿ ಹಾಗೂ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರು, ಸದಸ್ಯರು, ಪಕ್ಷದ ಗ್ರಾಮ ಸಮಿತಿ ಬೂತ್ ಸಮಿತಿಯ ಅಧ್ಯಕ್ಷರು ಪದಾಧಿಕಾರಿಗಳು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಬಿಜೆಪಿ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ; ಜಿಲ್ಲಾ ಬಂದ್‌ಗೆ ತಾಲೂಕಿನಲ್ಲಿ ಬೆಂಬಲ: ಅಂಗಡಿ-ಮುಂಗಟ್ಟುಗಳು ಬಂದ್; ಸಂಚಾರ ಸ್ಥಗಿತಗೊಳಿಸಿದ ಕೆಎಸ್ಸಾರ್ಟಿಸಿ, ಖಾಸಗಿ ಬಸ್‌ಗಳು

Suddi Udaya

ಕನಾ೯ಟಕ ಜೈನ್ ಅಸೋಸಿಯೇಷನ್ ವತಿಯಿಂದ “ನಮ್ಮ ನಡೆ ಧರ್ಮಸ್ಥಳದ ಕಡೆ” ಅಭಿಯಾನ: 14 ಜೈನ ಮಠಗಳ ಭಟ್ಟಾರಕ ಸ್ವಾಮೀಜಿಗಳು ಹಾಗೂ 10 ಸಾವಿರ ಸಂಖ್ಯೆಯಲ್ಲಿ ಜೈನ ಬಾಂಧವರು ಭಾಗಿ

Suddi Udaya

ಸವಣಾಲು ಸರಕಾರಿ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ರಚನೆ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ಕ್ಷೇಮ ನಿಧಿಯ 15ನೇ ಸಹಾಯಧನ ವಿತರಣೆ

Suddi Udaya

ಮಂತ್ರದೇವತಾ ದೈವಸ್ಥಾನದ ಧರ್ಮದರ್ಶಿ ಮನೋಜ್ ಕಟ್ಟೆಮಾರ್ ಅವರ ಹುಟ್ಟುಹಬ್ಬ

Suddi Udaya

ಶಾಸಕ ಹರೀಶ್ ಪೂಂಜಾರ ಹುಟ್ಟುಹಬ್ಬ: ಕಲ್ಮಂಜ ಯುವಕರಿಂದ ಪಜಿರಡ್ಕದಲ್ಲಿ ವಿಶೇಷ ಪೂಜೆ

Suddi Udaya
error: Content is protected !!