July 23, 2026
ಆಯ್ಕೆತಾಲೂಕು ಸುದ್ದಿವರದಿ

ಮಡಂತ್ಯಾರು ಬ್ರದರ್ಸ್ ಸಾಲುಮರ ನೂತನ ಪದಾಧಿಕಾರಿಗಳ ಆಯ್ಕೆ

ಮಡಂತ್ಯಾರು ಬ್ರದರ್ಸ್ ಸಾಲುಮರ ಇದರ ಮಹಾಸಭೆಯು ಇತ್ತೀಚೆಗೆ ಸಾಲುಮರದಲ್ಲಿ ಕಮಿಟಿಯ ಗೌರವಾಧ್ಯಕ್ಷರಾದ ಹಮೀದ್ ಸಾಲುಮರ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

2025-26 ನೇ ಸಾಲಿನ ನೂತನ ಅಧ್ಯಕ್ಷರಾಗಿ ದಾವೂದ್ ಶಾಫಿ, ಪ್ರಧಾನ ಕಾರ್ಯದರ್ಶಿಯಾಗಿ ಯಾಸಿನ್, ಉಪಾಧ್ಯಕ್ಷರಾಗಿ ರಸೀದ್, ಜೊತೆ ಕಾರ್ಯದರ್ಶಿಯಾಗಿ, ನಾಸಿರ್ ಸುಲ್ತಾನ್, ಕೋಶಾಧಿಕಾರಿಯಾಗಿ ಬಶಿರ್ ಆಯ್ಕೆಯಾದರು.

Related posts

ಪುದುವೆಟ್ಟು: ಪತ್ರಕರ್ತ ಭುವನೇಂದ್ರ ನಿಧನ

Suddi Udaya

ಸುನ್ನತ್ ಕೆರೆ ಅಲ್ ಮಸ್ಜಿದುಲ್ ಹುದಾ ಜುಮಾ‌ ಮಸ್ಜಿದ್ ನ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಧರ್ಮಸ್ಥಳ: ಬೊಳಿಯಾರುನಲ್ಲಿ ಕಾಡಾನೆಗಳು ಎಳೆದ ಮರ, ವಿದ್ಯುತ್ ಲೈನಿನ ಮೇಲೆ ಬಿದ್ದು ಕಂಬಗಳಿಗೆ ಹಾನಿ

Suddi Udaya

ಆರಂಬೋಡಿ ಗ್ರಾಮ‌ ಪಂಚಾಯತ್ 2024-25ನೇ ಸಾಲಿನ ಪ್ರಥಮ‌ ಸುತ್ತಿನ ಗ್ರಾಮ ಸಭೆ

Suddi Udaya

ಮಲ್‌ಜ‌ಅ ರಂಝಾನ್ ಪ್ರಾರ್ಥನಾ ಸಮ್ಮೇಳನ ; ಸಮಾಲೋಚನಾ ಸಭೆ; ರಾಜ್ಯ ಮಟ್ಟದ ಆಧ್ಯಾತ್ಮಿಕ ಕಾರ್ಯಕ್ರಮಕ್ಕೆ ನಿರ್ಧಾರ: ಸ್ವಾಗತ ಸಮಿತಿ ರಚನೆ

Suddi Udaya

ಗೇರುಕಟ್ಟೆ: ರಿಕ್ಷಾ ಚಾಲಕ ಎಂ.ಕೆ. ಶರೀಪುದ್ದೀನ್ ನಿಧನ

Suddi Udaya
error: Content is protected !!