March 7, 2026
ಗ್ರಾಮಾಂತರ ಸುದ್ದಿ

ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ನಿ., ವತಿಯಿಂದ ಪಜಿರಡ್ಕ ಸದಾಶಿವೇಶ್ವರ ದೇವಸ್ಥಾನಕ್ಕೆ ಕಂಪ್ಯೂಟರ್ ಕೊಡುಗೆ

ಕಲ್ಮಂಜ: ಸೆ. 14- ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ನಿ., ಇದರ ಸರ್ವಸದಸ್ಯರ ವಾರ್ಷಿಕ ಸಾಮಾನ್ಯ ಸಭೆ ಪಜಿರಡ್ಕ ಸದಾಶಿವೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಿತು.


ಆ ಪ್ರಯುಕ್ತ ಸಂಘದ ವತಿಯಿಂದ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ಕಂಪ್ಯೂಟರ್ ಕೊಡುಗೆಯಾಗಿ ನೀಡಲಾಯಿತು.. ಈ ಸಂದರ್ಭ ಸಂಘದ ಅಧ್ಯಕ್ಷರಾದ ಶ್ರೀ ರಮೇಶ್ ಗೌಡ, ಮುಖ್ಯಕಾರ್ಯ ನಿರ್ವಹಣಾಧಿಕಾರಿ ಶ್ರೀ ಸಚಿನ್ ಕುಮಾರ್, ಉಪಾಧ್ಯಕ್ಷರಾದ ಸೂರ್ಯನಾರಾಯಣ ಹೊಳ್ಳ, ನಿರ್ದೇಶಕರುಗಳಾದ ಶಿವಪ್ರಸಾದ್, ರಾಧಾಕೃಷ್ಣ,ಮಂಜುನಾಥ್,ಶ್ರೀನಿವಾಸ, ಪುಷ್ಪಲತಾ, ಗೀತಾ, ದೇಜಪ್ಪ ಪೂಜಾರಿ ಹಾಗೂ ಸಂಘದ ಸಹಾಯಕಿ ಶ್ರೀಮತಿ ಸಂಧ್ಯಾ ಉಪಸ್ಥಿತರಿದ್ದರು..

Related posts

ಬೆಳ್ಳಿಹಬ್ಬದ ಸಂಭ್ರಮದಲ್ಲಿ ಎಸ್‌.ಡಿ.ಎಂ ಮನೋವಿಜ್ಞಾನ ವಿಭಾಗ: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 25 ಬಗೆಯ ಅನನ್ಯ ಕಾರ್ಯಕ್ರಮಗಳ ಪ್ರಯೋಗ

Suddi Udaya

ನಾಲ್ಕೂರು : ಕಾಂಗ್ರೆಸ್ ಕಾರ್ಯಕರ್ತರು ಹಲವು ಮಂದಿ ಬಿಜೆಪಿ ಸೇರ್ಪಡೆ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ತಾಲೂಕಿನಾದ್ಯಂತ ನಡೆದ 35 ಕ್ಕೂ ಹೆಚ್ಚು ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಭೇಟಿ ನೀಡಿ ಶ್ರೀ ದೇವರ ಆಶೀರ್ವಾದ ಪಡೆದ ಶಾಸಕ ಹರೀಶ್ ಪೂಂಜ

Suddi Udaya

ಮೇಲಂತಬೆಟ್ಟು ಭಗವತಿ ದೇವಸ್ಥಾನ ರಸ್ತೆಗೆ ಹಾಕಿದ್ದ ಬೇಲಿ ತೆರವು

Suddi Udaya

ಇಳಂತಿಲ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
error: Content is protected !!