September 6, 2026
ವರದಿ

ಶ್ರವಣಬೆಳಗೊಳದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹಾಗೂ ವಿಧಾನ ಪರಿಷತ್ ಸದಸ್ಯ ಕೆ‌.ಪ್ರತಾಪಸಿಂಹ ನಾಯಕ್

ಬೆಳ್ತಂಗಡಿ: ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ ಬೆಳ್ತಂಗಡಿ ಇಲ್ಲಿ “ಚಂದನ ಷಷ್ಟಿ” ನೋಂಪಿ ಉದ್ಯಾಪನೆ ಗೆ ಆಗಮಿಸಿದ ಪರಮಪೂಜ್ಯ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳು ಶ್ರೀ ಜೈನಮಠ ಶ್ರವಣಬೆಳಗೊಳ ಇವರನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಹಾಗೂ ವಿಧಾನ ಪರಿಷತ್ ಸದಸ್ಯ ಕೆ‌‌.ಪ್ರತಾಪಸಿಂಹ ನಾಯಕ್ ಅವರು ಭೇಟಿ ಮಾಡಿ ಪೂಜ್ಯ ಸ್ವಾಮೀಜಿಗಳ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಬಿಜೆಪಿ ಹಿರಿಯ ನೇತಾರಾದ ಪ್ರಸಾದ್ ಕುಮಾರ್,ಪುತ್ತೂರು ಮಂಡಲ ಬಿಜೆಪಿ ಉಪಾಧ್ಯಕ್ಷರಾದ ವಿದ್ಯಾ ಕುಮಾರ್ ಜೈನ್, ಬಿಜೆಪಿ ಸಾಮಾಜಿಕ ಜಾಲತಾಣದ ಜಿಲ್ಲಾ ಸಮಿತಿ ಯ ಸದಸ್ಯರಾದ ಸುಪ್ರೀತ್ ಜೈನ್ ಉಪಸ್ಥಿತರಿದ್ದರು.

Related posts

ಇಂದಬೆಟ್ಟು: ಕೋಯ ನಗರದ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕುತ್ಲೂರು ಗ್ರಾಮ ಅರಣ್ಯ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಬಿ. ವಿಜಯ ಕುಮಾರ್ ಗೆ ಕರ್ನಾಟಕದ ಡಿಜಿ ಮತ್ತು ಐಜಿಪಿ ರವರ ಪ್ರಶಂಸ ಪದಕ ಪ್ರದಾನ

Suddi Udaya

ಬೆಳ್ತಂಗಡಿ ಕ್ಯಾಂಪ್ಕೊ ಸಾಂತ್ವನ ಯೋಜನೆಯಡಿ ಧನಸಹಾಯ ಹಸ್ತಾಂತರ

Suddi Udaya

ಬೆಳ್ತಂಗಡಿ : ಪಿ. ಡೀಕಯ್ಯ ಚಳುವಳಿಯ ಹೆಜ್ಜೆ ಗುರುತುಗಳು-ಒಂದು ಸ್ಮರಣೆ’ ಕಾರ್ಯಕ್ರಮ

Suddi Udaya

ಬಂದಾರು: ಸ.ಹಿ.ಪ್ರಾ. ಶಾಲಾ ಶಿಕ್ಷಕಿ ಕು. ದೇವಿಕಾ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!