23.5 C
ಪುತ್ತೂರು, ಬೆಳ್ತಂಗಡಿ
March 7, 2026
ತಾಲೂಕು ಸುದ್ದಿಶಾಲಾ ಕಾಲೇಜು

ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ: ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳ ಯೋಗಾಸನ ಸ್ಪರ್ಧೆ ಮೊಗ್ರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಈ ಯೋಗಾಸನ ಸ್ಪರ್ಧೆಯಲ್ಲಿ ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರಾದ ವರ್ಷಿಣಿ ಆರ್. ಎಸ್ ಮತ್ತು ತ್ರಿಶಾಲಿ 14 ವರ್ಷದ ಒಳಗಿನ ಬಾಲಕಿಯ ವಿಭಾಗದ ರಿದಮಿಕ್ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಕೆ.ಎಸ್ ಸಮನ್ಯು ಮತ್ತು ಕಾರ್ತಿಕ್ ಪ್ರಸಾದ್ 14 ವರ್ಷದೊಳಗಿನ ಬಾಲಕರ ರಿದಮಿಕ್ ಯೋಗಾಸನ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ. ರಿತ್ವಿಕ್ ಶೆಟ್ಟಿ ಮತ್ತು ಶ್ರೀವಿನೀತ್ ಎಮ್ 17 ವರ್ಷದ ಒಳಗಿನ ಬಾಲಕರ ವಿಭಾಗದ ರಿದಮಿಕ್ ಯೋಗಾಸನ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ. ಪ್ರಶ್ಯಾ ಮತ್ತು ಅನುಷ್ಕ ಜೈನ್ 17 ವರ್ಷದ ಒಳಗಿನ ಬಾಲಕಿಯರ ವಿಭಾಗದ ರಿದಮಿಕ್ ಯೋಗಾಸನ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.

Related posts

ಉರುವಾಲು ಪದವು ಶ್ರೀ ಮಹಮ್ಮಾಯಿ ದೇವಿಯ ವಾರ್ಷಿಕ ಗೊಂದೋಳು ಪೂಜೆ

Suddi Udaya

ಬೆಳಾಲು : ಕಾಡoಡ ಬಳಿ ಗೇರು ತೋಟದಲ್ಲಿ ಕಾಡುಕೋಣ ಪ್ರತ್ಯಕ್ಷ

Suddi Udaya

ಧರ್ಮಸ್ಥಳ – ಮಂಗಳೂರು ತುಳುನಾಡು ಸಾರಿಗೆ ಬಸ್

Suddi Udaya

ನವರಾತ್ರಿಯ ಸಂದರ್ಭದಲ್ಲಿ ಯಾವುದೇ ಗೊಂದಲಗಳು ಉಂಟಾಗದಂತೆ ಮುನ್ನೆಚ್ಚರಿಕೆಯಾಗಿ ಕ್ಷಿಪ್ರ ಕಾರ್ಯಪಡೆಯ ಸಿಬ್ಬಂದಿಗಳಿಂದ ಬೆಳ್ತಂಗಡಿಯಲ್ಲಿ ಪಥಸಂಚಲನ

Suddi Udaya

ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ “ವಿಜಯಗೋಪುರ ” ನಿರ್ಮಾಣಕ್ಕೆ ರೂ. 15 ಲಕ್ಷ ದೇಣಿಗೆ

Suddi Udaya

ಆರಂಬೋಡಿ ಸ್ಫೂರ್ತಿ ಸಂಜೀವಿನಿ ಗ್ರಾ.ಪಂ. ಮಟ್ಟದ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya
error: Content is protected !!