September 6, 2026
ಅಪರಾಧ ಸುದ್ದಿತಾಲೂಕು ಸುದ್ದಿಪೊಲೀಸ್

ಬೆಳ್ತಂಗಡಿ ಕಚೇರಿಗೆ ಆಗಮಿಸಿದ ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ

ಬೆಳ್ತಂಗಡಿ : ಎಸ್.ಐ.ಟಿ ಮುಖ್ಯಸ್ಥ ಪ್ರವವ್ ಮೊಹಂತಿ ಸೆ.14 ರಂದು ಬೆಳಗ್ಗೆ 11:40 ಕ್ಕೆ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಆಗಮಿಸಿದ್ದಾರೆ. ಜೊತೆಯಲ್ಲಿ ಐಪಿಎಸ್ ಜಿತೇಂದ್ರ ಕುಮಾತ್ ದಯಾಮ, ಎಸ್ಪಿ ಸಿಎ.ಸೈಮನ್ ಕೂಡ ಆಗಮಿಸಿದ್ದಾರೆ. ಬೆಳ್ತಂಗಡಿ ಎಸ್.ಐ.ಟಿ ಕಚೇರಿಯಲ್ಲಿ ಅಧಿಕಾರಿಗಳ ಜೊತೆ ಬುರುಡೆ ಪ್ರಕರಣದ ಬಗ್ಗೆ ಸಭೆ ನಡೆಸಲಿದ್ದಾರೆ.

Related posts

ತೆಂಕಕಾರಂದೂರು ವಿಷ್ಣು ಮೂರ್ತಿ ಮಕ್ಕಳ ಕುಣಿತ ಭಜನೆ ತರಬೇತಿ ಉದ್ಘಾಟನೆ

Suddi Udaya

ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಾಧೀಶರಿಗೆ ಷೂ ಎಸೆದ ಪ್ರಕರಣ ತನಿಖೆ ನಡೆಸಿ ಆರೋಪಿಯ ವಿರುದ್ದ ದೇಶದ್ರೋಹ ಪ್ರಕರಣ ದಾಖಲಿಸಿ: ರಕ್ಷಿತ್ ಶಿವರಾಂ

Suddi Udaya

ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆ: ಚಾರ್ಮಾಡಿ ಚೆಕ್ ಪೋಸ್ಟ್ ಬಿಗಿ ತಪಾಸಣೆಗೆ ಕ್ರಮ-ಜಿಲ್ಲೆಯಿಂದ ಹೊರ ಹೋಗುವ,ಜಿಲ್ಲೆಗೆ ಆಗಮಿಸುವ ವಾಹನಗಳ ಬಗ್ಗೆ ತೀವ್ರ ನಿಗಾ

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಚಿಂತನಾ ದಿನಾಚರಣೆ

Suddi Udaya

ಮಂಗಳೂರು ವೆನ್ಲಾಕ್ ಜಿಲ್ಲಾಸ್ಪತ್ರೆಯ ತೀವ್ರ ನಿಗಾ ಘಟಕ ಕಟ್ಟಡದ ಶಿಲಾನ್ಯಾಸವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನೆರವೇರಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯ ಕೊಠಡಿಗಳ ನಿರ್ಮಾಣದ ಕಾಮಗಾರಿಗೆ ರೂ.5 ಲಕ್ಷ ಅನುದಾನ ಬಿಡುಗಡೆ: ಡಾ. ಡಿ ವೀರೇಂದ್ರ ಹೆಗ್ಗಡೆ

Suddi Udaya
error: Content is protected !!