25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘ ಆಡಳಿತ ಮಂಡಳಿಯ 15 ನಿರ್ದೇಶಕರುಗಳ ಸ್ಥಾನಕ್ಕೆ ಅವಿರೋಧ ಆಯ್ಕೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘು ಉಜಿರೆ ಇದರ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ 15 ನಿರ್ದೇಶಕರುಗಳ ಸ್ಥಾನಕ್ಕೆ ಸೆ.21 ರಂದು ನಿಗದಿಯಾಗಿದ್ದ ಚುನಾವಣೆಯಲ್ಲಿ ಎಲ್ಲಾ ಸ್ಥಾನಗಳಿಗೆ ನಿರ್ದೇಶಕರುಗಳು ಆವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಹಕಾರಿ ಸಂಘ- ಸಂಸ್ಥೆಗಳು ಸ್ಥಾನದಿಂದ ಹಾಲಿ ಅಧ್ಯಕ್ಷ ಶ್ರೀಧರ ಜಿ. ಭಿಡೆ, ಸಾಮಾನ್ಯ ಸ್ಥಾನ ಬೆಳ್ತಂಗಡಿ ಫಿರ್ಕಾದಿಂದ ಹಾಲಿ ಉಪಾಧ್ಯಕ್ಷ ಅನಂತ ಭಟ್ ಮಚ್ಚಿಮಲೆ, ಹಿಂದುಳಿದ ವರ್ಗ ಎ ಮೀಸಲು ಸ್ಥಾನ ಬೆಳ್ತಂಗಡಿ ಫಿರ್ಕಾದಿಂದ ಸೋಮನಾಥ ಬಂಗೇರ ವರ್ಪಾಳೆ ಅಳದಂಗಡಿ, ಹಿಂದುಳಿದ ವರ್ಗ ಬಿ ಮೀಸಲು ಸ್ಥಾನ ಕೊಕ್ಕಡ ಫಿರ್ಕಾದಿಂದ ಹೆಚ್. ಪದ್ಮಗೌಡ ಬೆಳಾಲು , ಗ್ರೇಸಿಯನ್ ವೇಗಸ್ ಕನ್ಯಾಡಿ-|| ಕಲ್ಮಂಜ, ಮತ್ತು ಬಾಲಕೃಷ್ಣ ಗೌಡ ಕೇರಿಮಾರ್, ಸಾಮಾನ್ಯ ಸ್ಥಾನ ವೇಣೂರು ಫಿರ್ಕಾದಿಂದ ಡಾ. ಶಶಿಧರ ಡೋಂಗ್ರೆ ಶೇಣೆರೆಬೈಲ್ ಅಳದಂಗಡಿ, ಸಾಮಾನ್ಯ ಸ್ಥಾನ ಕೊಕ್ಕಡ ಫಿರ್ಕಾದಿಂದ ಶಾಜಿ ಪಿ.ಎ ಶಿಬಾಜೆ, ಕೆ.ಜೆ ಆಗಸ್ಟೀನ್ ಪೆರ್ಮಾಣು ನಡ, ಭರತ್ ಕುಮಾರ್ ಹೆಚ್. ಇಂದಬೆಟ್ಟು ಬಂಗಾಡಿ, ತಿಮ್ಮಪ್ಪ ಗೌಡ ಪಿ. ಬನ್ನಂದೂರು ಬೆಳಾಲು, ಮಹಿಳಾ ಮೀಸಲು ಸ್ಥಾನದಿಂದ ಸುಭಾಷಿಣಿ ಆರ್. ಮಠದಬೈಲು ಬೆಳ್ತಂಗಡಿ, ಜಯಶ್ರೀ ಡಿ.ಎಂ. ಉಜಿರೆ, ಪರಿಶಿಷ್ಟ ಜಾತಿ ಮೀಸಲು ಸ್ಥಾನದಿಂದ ಬೈರಪ್ಪ ಕಲ್ಲಗುಡ್ಡೆ ಕಳೆಂಜ, ಪರಿಶಿಷ್ಟ ಪಂಗಡ ಮೀಸಲು ಸ್ಥಾನದಿಂದ ಕೆ. ರಾಮನಾಯ್ಕ ಕಾಯರ್ತಡ್ಕ ಕಳೆಂಜ ಇವರು ಆವಿರೋಧವಾಗಿ ಆಯ್ಕೆಯಾದವರು.


ಚುನಾವಣಾಧಿಕಾರಿಯಾಗಿ ಸಹಕಾರ ಸಂಘಗಳ ಪುತ್ತೂರು ಉಪ ಸಹಾಯಕ ನಿಬಂಧಕರಾದ ಎಂ. ರಘು ಕಾರ್ಯನಿರ್ವಹಿಸಿದ್ದರು. ಉಜಿರೆ ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘುದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಾಜು ಶೆಟ್ಟಿ ಸಹಕರಿಸಿದರು.

Related posts

ಆ.15: ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ‘ವಿಜ್ಞಾನ – ವಿಸ್ಮಯ ಮತ್ತು ಕುತೂಹಲ’ – ವಿಮರ್ಶಾ ಕಾರ್ಯಾಗಾರ

Suddi Udaya

ಇಂದು (ಸೆ.25): ಬೆಳ್ತಂಗಡಿಯಲ್ಲಿ ಅರಿಹಂತ್ ಜೈನ್ ಮಾಲೀಕತ್ವದ ಅಯಾನ್ಶ್ ಮೊಬೈಲ್ ಮಳಿಗೆ ನವೀಕರಣಗೊಂಡು ಶುಭಾರಂಭ

Suddi Udaya

ಭೀಕರ ಮಳೆಗೆ ರೆಖ್ಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಹಿಂಬದಿಯ ಗುಡ್ಡ ಕುಸಿತ: ಗರ್ಭಗುಡಿ , ಸುತ್ತು ಪೌಳಿಗೆ ಹಾನಿ

Suddi Udaya

ಕೆಎಸ್ಸಾರ್ಟಿಸಿ ಧರ್ಮಸ್ಥಳ ಘಟಕದ ಸಂಚಾರ ನಿಯಂತ್ರಕ ವರ್ಗೀಸ್ ನಿಧನ

Suddi Udaya

ಸಂಸತ್ತಿನಲ್ಲೇ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಗೆ ಅವಮಾನಿಸಿದ ಗೃಹ ಸಚಿವ ಅಮಿತ್ ಶಾ ತಮ್ಮ ದೇಶದ ಜನರೆದುರು ಕ್ಷಮೆಯಾಚಿಸಲಿ: ರಕ್ಷಿತ್ ಶಿವರಾಂ

Suddi Udaya

ಎಕ್ಸೆಲ್ ನಲ್ಲಿ ದ್ವಿತೀಯ ಪಿಯುಸಿ ರಾಜ್ಯ ಟಾಪರ್ಸ್ ಗೆ ಲಕ್ಷ ಮೊತ್ತದೊಂದಿಗೆ, ಸನ್ಮಾನ

Suddi Udaya
error: Content is protected !!