September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೀರಾ ಹದಗೆಟ್ಟ ಪಡ್ಡಂದಡ್ಕ ರಸ್ತೆ: ಶಾಲಾ ಮಕ್ಕಳಿಂದ ದುರಸ್ತಿ ಕಾರ್ಯ

ಕಾಶಿಪಟ್ಣ : ಇಲ್ಲಿಯ ಪಡ್ಡಂದಡ್ಕ ರಸ್ತೆಯು ಹಲವು ವರ್ಷಗಳಿಂದ ತೀರಾ ಹದಗೆಟ್ಟಿದ್ದು ಯಾವುದೇ ಪಕ್ಷದ ಜನಪ್ರತಿನಿಧಿಗಳಿಂದ ಸ್ಪಂದನೆ ಕಾಣದೆ ಇದ್ದುದರಿಂದ ರಸ್ತೆ ದುರಸ್ಥಿಗೆ ಸ್ಥಳೀಯ ಶಾಲಾ ಮಕ್ಕಳು ಮುಂದೆ ಬಂದು ಸ್ವಂತಃ ಆಸಕ್ತಿ ವಹಿಸಿ ಹೊಂಡ ಗುಂಡಿಗಳನ್ನು ಮುಚ್ಚಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಶಾಲಾ ಮಕ್ಕಳ ಉತ್ತಮ ಕೆಲಸಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related posts

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ‘ತಾಲೂಕಿನ ಅತ್ಯುತ್ತಮ ಸಹಕಾರಿ ಸಂಘ ‘ಪ್ರಶಸ್ತಿ

Suddi Udaya

ಮುಂಡಾಜೆ ಕ್ರೈಸ್ಟ್ ಅಕಾಡೆಮಿಯಲ್ಲಿ ಆರೋಗ್ಯ ತಪಾಸಣೆ ಮತ್ತು ಪ್ರಥಮ ಚಿಕಿತ್ಸಾ ತರಬೇತಿ ಶಿಬಿರ

Suddi Udaya

ಬೆಳಾಲು ಶ್ರೀ ಮಾಯ ಮಹಾದೇವ ದೇವಸ್ಥಾನದ ‘ಮಹಾಪ್ರಸಾದ’ ಕೈಪಿಡಿ ಬಿಡುಗಡೆ

Suddi Udaya

ಬೈಲಂಗಡಿ ಅರಮನೆಯ ನೇರೊಳ್ದಡಿ ಕಲ್ಲುರ್ಟಿ ಪಂಜುರ್ಲಿ ದೈವಗಳ ವಾರ್ಷಿಕ ನೇಮೋತ್ಸವ

Suddi Udaya

ಯಕ್ಷ ಭಾರತಿ ಕನ್ಯಾಡಿ ದಶಮಾನೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಎನ್.ಎಸ್.ಎಸ್ ವತಿಯಿಂದ ವಿಶ್ವ ಕೈ ತೊಳೆಯುವ ದಿನಾಚರಣೆ

Suddi Udaya
error: Content is protected !!