25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇಲಂತಬೆಟ್ಟು: ಪಕ್ಕಿದಕಲ ನವೋದಯ ಯುವಕ & ಯುವತಿ ಮಂಡಲದ 27ನೇ ವರ್ಷದ ಸಾರ್ವಜನಿಕ ಆಟೋಟ ಸ್ಪರ್ಧೆ ಹಾಗೂ ಮೋಟೋಕ್ರಾಸ್ 2025 ಪೋಸ್ಟರ್ ಬಿಡುಗಡೆ

ಮೇಲಂತಬೆಟ್ಟು: ನವೋದಯ ಯುವಕ & ಯುವತಿ ಮಂಡಲ ಪಕ್ಕಿದಕಲ ಮೇಲಂತಬೆಟ್ಟು ಇದರ 27ನೇ ವರ್ಷದ ಸಾರ್ವಜನಿಕ ಆಟೋಟ ಸ್ಪರ್ಧೆ ಹಾಗೂ ಮೋಟೋಕ್ರಾಸ್ 2025 ಇದರ ಪೋಸ್ಟರ್ ನ್ನು ಮಂಡಲದ ಗೌರವಾಧ್ಯಕ್ಷ ಮನೋಹರ್ ಪಡಿವಾಳ್ ಬಿಡುಗಡೆಗೊಳಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಜಗದೀಶ್ ಪಡಿವಾಳ್ , ಅಧ್ಯಕ್ಷರು, ಕಾರ್ಯದರ್ಶಿ, ಪದಾಧಿಕಾರಿಗಳು ಹಾಗೂ ಬೆಳ್ತಂಗಡಿ ತಾಲೂಕಿನ ಖ್ಯಾತ ಯೂಟ್ಯೂಬರ್ ರೈಡಿಂಗ್ ಜೋಡಿ ಉಪಸ್ಥಿತರಿದ್ದರು.

Related posts

ಸುಲ್ಕೇರಿಯಲ್ಲಿ ಟಾಟಾ ಗೂಡ್ಸ್ ವಾಹನಕ್ಕೆ ಈಚರ್ ಲಾರಿ ಡಿಕ್ಕಿ

Suddi Udaya

ಬೆಳ್ತಂಗಡಿ: ಅರುವ ಕೊರಗಪ್ಪ ಶೆಟ್ಟಿ ಅವರಿಗೆ “ಜಾನಪದ ಶ್ರೀ” ಪ್ರಶಸ್ತಿ

Suddi Udaya

ಬೆಳಾಲು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಮಾಧವ ಗೌಡ

Suddi Udaya

ಕಣಿಯೂರು: ಶ್ವೇತ ಸಮೂಹ ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ರಜತ ಮಹೋತ್ಸವ

Suddi Udaya

ಗೇರುಕಟ್ಟೆ : ಪರಪ್ಪು ಜಮಾಅತಿನ ಎರಡು ಬಡ ಕುಟುಂಬಗಳ ಹೆಣ್ಣು ಮಕ್ಕಳ ಮದುವೆಗೆ ಆಡಳಿತ ಸಮಿತಿ, ಕೆ.ಸಿ.ಎಫ್,ಕೆ.ಎಮ್.ಜೆ., ಎಸ್.ವೈ.ಎಸ್, ಎಸ್.ಎಸ್.ಎಫ್ ಹಾಗೂ ಜಮಾಅತರಿಂದ ಸಹಾಯಧನ ಹಸ್ತಾಂತರ

Suddi Udaya

ಪೆರುವಡಿ ನಾರಾಯಣ ಭಟ್ ನಿಧನಕ್ಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya
error: Content is protected !!