25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸ್ನೇಹಮಯಿ ಕೃಷ್ಣ ವಿರುದ್ಧ ಬೆಳ್ತಂಗಡಿ ವೃತ್ತ ನಿರೀಕ್ಷಕರಿಗೆ ವೆಂಕಪ್ಪ ಕೋಟ್ಯಾನ್ ರಿಂದ ದೂರು

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ 2012ರಲ್ಲಿ ಕೊಲೆಯಾದ ಸೌಜನ್ಯಳನ್ನು ಆಕೆಯ ಮಾವ ವಿಠಲ ಗೌಡ ಕೊಲೆ ಮಾಡಿದ್ದಾನೆ ಎಂದು ಆರೋಪ ಮಾಡಿ ಹೇಳಿಕೆ ನೀಡಿದ್ದ ಸ್ನೇಹಮಯಿ ಕೃಷ್ಣ ವಿರುದ್ದ ಬೆಳ್ತಂಗಡಿ ವೃತ್ತ ನಿರೀಕ್ಷಕರಿಗೆ ವೆಂಕಪ್ಪ ಕೋಟ್ಯಾನ್ ಸೆ.12 ರಂದು ದೂರು ನೀಡಿದ್ದಾರೆ.

ಸ್ನೇಹಮಯಿ ಕೃಷ್ಣ ಅವರು ವಿಠಲ ಗೌಡ ಅವರ ಬಗ್ಗೆ ಪೊಲೀಸರಿಗೆ ದೂರು ನೀಡಿರುವುದಾಗಿ ತಿಳಿಸಿ ಬಳಿಕ ಮಾದ್ಯಮಗಳಿಗೆ ಹೇಳಿಕೆ ನೀಡಿದ್ದು ಇದು ಸೌಜನ್ಯ ಕೊಲೆಗಾರರನ್ನು ಪತ್ತೆ ಹಚ್ಚಬೇಕು ಎಂದು ನಡೆಯುತ್ತಿರುವ ಹೋರಾಟವನ್ನು ದಾರಿ ತಪ್ಪಿಸುವ ದುರುದ್ದೇಶದಿಂದ ಮಾಡಿರುವುದಾಗಿದೆ ಈತನನ್ನು ಮೈಸೂರಿನಿಂದ ಕರೆಸಿ ಈ ರೀತಿ ಹೇಳಿಕೆ ನೀಡಿರುವುದರ ಹಿಂದೆ ಯಾರೋ ಇರುವ ಅನುಮಾನವಿದೆ ಆದ್ದರಿಂದ ಆತನನ್ನು ಠಾಣೆಗೆ ಕರೆಸಿ ಕುಲಂಕುಷವಾಗಿ ವಿಚಾರಣೆ ನಡೆಸಬೇಕು ಹಾಗೂ ದೂರು ನೀಡಲು ಪ್ರೇರೇಪಿಸಿದವರನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಒತ್ತಾಯಿಸಲಾಗಿದೆ. ಬೆಳ್ತಂಗಡಿ ಪೊಲೀಸರು ದೂರನ್ನು ಸ್ವೀಕರಿಸಿದ್ದಾರೆ.

Related posts

ಸಿಐಎಸ್ಎ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ಮೊದಲ ಭಾರತೀಯ ಸಾಧಕಿ ಸಪ್ನ ನಾರಾವಿ: ಅಮೇರಿಕಾದ ಬೋಸ್ಟನ್ ನಲ್ಲಿ ಡಿಜಿಟಲ್ ಟ್ರಸ್ಟ್ ಕಾನ್ಪರೇನ್ಸ್ ನಲ್ಲಿ ವಿಶಿಷ್ಟ ಸಾಧನೆಗೆ ಸನ್ಮಾನ ಸ್ವೀಕರಿಸಿದ ಸಪ್ನ

Suddi Udaya

ಬೆಳಾಲು: ಶ್ರೀ ಧ. ಮಂ. ಪ್ರೌ. ಶಾಲೆಯಲ್ಲಿ ಯಕ್ಷಗಾನ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಮುಖ್ಯ ಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿದ ಮಾಜಿ ಶಾಸಕ ವಸಂತ ಬಂಗೇರ

Suddi Udaya

ಪುತ್ತೂರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಲ್ಲಾ ವಿಭಾಗಗಳ ವಿದ್ಯಾರ್ಥಿಗಳಿಂದ ಶೇ.100 ಫಲಿತಾಂಶ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಅರ್ಚಕ ಲಕ್ಷ್ಮೀನಾರಾಯಣ ಮಂಚಿತ್ತಾಯ ಅಸೌಖ್ಯದಿಂದ ನಿಧನ

Suddi Udaya

ಜಡಿಮಳೆಗೆ ಕೊಯ್ಯೂರು ಮಾಧವ ಶೆಟ್ಟಿಗಾರ್ ಅವರ ಮನೆ ಬಳಿ ಗುಡ್ಡ ಕುಸಿತ: ಆತಂಕದಲ್ಲಿ ಕುಟುಂಬ -ಸ್ಥಳಕ್ಕೆ ಗ್ರಾ.ಪಂ ಪಿಡಿಒ ಭೇಟಿ ಪರಿಶೀಲನೆ

Suddi Udaya
error: Content is protected !!