37.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪಘಾತವರದಿ

ಇಂದಬೆಟ್ಟು: ಶಾಲಾ ಬಾಲಕಿಗೆ ಡಿಕ್ಕಿ ಹೊಡೆದ ಬೈಕ್

ಇಂದಬೆಟ್ಟು – ಬಂಗಾಡಿ ಸ.ಹಿ.ಪ್ರಾ ಶಾಲೆಯ ಮುಂಭಾಗ ಮುಖ್ಯರಸ್ತೆಯ (pwd) ಯಾವುದೇ ಸೂಚನಾ ಫಲಕ ಅಳವಡಿಸದೆ ಹಾಗೂ ಈ ರಸ್ತೆ ಬದಿಯಲ್ಲಿ ನಡೆದಾಡಲೂ ಕಾಲುದಾರಿಯೇ ಇಲ್ಲ, ಹಲವು ಕಡೆ ಕಾಲುದಾರಿ ಇದ್ದರೂ ರಸ್ತೆ ಬದಿ ಉದ್ದಕ್ಕೂ ಗಿಡ ಗಂಟಿಗಳು ಬೆಳೆದು ನಡೆದಾಡುವುದು ಕಷ್ಟ. ಶಾಲೆ ಬಿಡುವ ಸಮಯದಲ್ಲಿ ನಿರಂತರ ಶಾಲಾ ಮಕ್ಕಳು ಅಪಘಾತಕ್ಕಿಡಾಗುತ್ತಿದ್ದು, ಇಂದು(ಸೆ. 15) ಸಂಜೆ ಶಾಲೆ ಬಿಡುವ ಸಮಯದಲ್ಲಿ ಶಾಲಾ ಬಾಲಕಿಗೆ ಬೈಕ್ ಡಿಕ್ಕಿ ಹೊಡೆದು ಸಣ್ಣ ಪುಟ್ಟ ಗಾಯಗಳಾಗಿವೆ.

ಇತ್ತೀಚೆಗೆ ಶಾಲಾ ಬಾಲಕನಿಗೆ ಕಾರು ಡಿಕ್ಕಿ ಹೊಡೆದು ಸಣ್ಣಪುಟ್ಟ ಗಾಯಗಳಾಗಿ ಅಪಾಯದಿಂದ ಪಾರಾಗಿದ್ದರು. ಸಂಬಂಧಪಟ್ಟ ಇಲಾಖೆಯವರು ರಸ್ತೆ ಬದಿಯ ಹುಲ್ಲು, ಗಿಡಗಂಟಿಗಳನ್ನು ತೆರವುಗೊಳಿಸಿ ನಡೆದಾಡಲು ಸಮರ್ಪಕ ಕಾಲು ದಾರಿ ಹಾಗೂ ಶಾಲಾ ವಠಾರಗಳಲ್ಲಿ ಸೂಚನಾ ಫಲಕಗಳನ್ನು ಅಳವಡಿಸುವಂತೆ ಸಾರ್ವಜನಿಕರ ಆಗ್ರಹವಾಗಿದೆ.

Related posts

ಸುಲ್ಕೇರಿ ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಮಿತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಟ್ರಸ್ಟ್ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಅಂಗವಾಗಿ ಸಾಹಿತ್ಯ ಸಮ್ಮೇಳನ: ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ 92ನೇ ಅಧಿವೇಶನ ಉದ್ಘಾಟಿಸಿದ ಶತಾವಧಾನಿ ಡಾ. ರಾ. ಗಣೇಶ್

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ನೇತೃತ್ವದಲ್ಲಿ ಇಂದು(ಡಿ.2) ಉಜಿರೆ ರಥಬೀದಿಯಲ್ಲಿ “ಯಕ್ಷ ಸಂಭ್ರಮ-2023”

Suddi Udaya

ಬೆಳ್ತಂಗಡಿ ವಾಣಿ ಆಂ.ಮಾ. ಶಾಲೆಯಲ್ಲಿ ನೂತನ ಮಂತ್ರಿಮಂಡಲ ಪ್ರಮಾಣವಚನ ಸಮಾರಂಭ

Suddi Udaya

ಉಜಿರೆ : ರುಡ್ ಸೆಟ್ ಸಂಸ್ಥೆಯಲ್ಲಿ 78ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya
error: Content is protected !!