37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಣ್ಣೀರುಪಂತ ವಲಯ, ಕರಾಯ ಕಾರ್ಯಕ್ಷೇತ್ರದ ಬಾಬು ರವರಿಗೆ ರವರಿಗೆ ವೀಲ್ ಚೆಯರ್ ವಿತರಣೆ

ಕರಾಯ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಗುರುವಾಯನಕೆರೆ ತಾಲೂಕು, ತಣ್ಣೀರುಪಂತ ವಲಯ, ಕರಾಯ ಕಾರ್ಯಕ್ಷೇತ್ರದ ಬಾಬು ರವರಿಗೆ ಜಲಮಂಗಲ ಕಾರ್ಯಕ್ರಮದ ಅಡಿಯಲ್ಲಿ ಕೊಮೋಡ ವೀಲ್ ಚೆಯರನ್ನು ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ತಿನ ತಾಲೂಕು ಅಧ್ಯಕ್ಷ ಜಗದೀಶ ಶೆಟ್ಟಿ ಮೈರ ಸೆ.14 ರಂದು ಕರಾಯದಲ್ಲಿ ವಿತರಿಸಿದರು.

ಈ ಸಂದರ್ಭದಲ್ಲಿ ತಣ್ಣೀರುಪಂತ ವಲಯದ ವಲಯಾಧ್ಯಕ್ಷ ರಾಜಶೇಖರ್ ರೈ, ನಿಕಟಪೂರ್ವ ಅಧ್ಯಕ್ಷರಾದ ರಘುರಾಮ್ ಶೆಟ್ಟಿ ವಲಯ ಮೇಲ್ವಿಚಾರಕರಾದ ವಿಶ್ವನಾಥ್ ಪೂಜಾರಿ ಸೇವಾ ಪ್ರತಿನಿಧಿಯಾದ ಸುಜಾತ ಒಕ್ಕೂಟದ ಕೋಶಾಧಿಕಾರಿಯಾದ ಬಾಲಕೃಷ್ಣ ಕುಲಾಲ್ , ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಸಮಿತಿಯ ಸದಸ್ಯರಾದ ದಯಾನಂದ ಪಿ, ಹಾಗೂ ಮನೆಯ ಸದಸ್ಯರು ಉಪಸ್ಥಿತರಿದ್ದರು.

Related posts

ಕೊಕ್ಕಡ ಗ್ರಾ.ಪಂ.ವ್ಯಾಪ್ತಿಯಲ್ಲಿ ಬೀದಿ ದೀಪಗಳ ಉದ್ಘಾಟನೆ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ವಿರೋಧಿಸಿ ಪಟ್ಟಣ ಪ೦ಚಾಯತ್ ಎದುರು ಪ್ರತಿಭಟನೆ

Suddi Udaya

ಕುಣಿತ ಭಜನಾ ತರಬೇತಿ ಶಿಬಿರಕ್ಕೆ ಭಜನಾ ಪರಿಷತ್ ರಾಜ್ಯಾಧ್ಯಕ್ಷರ ಭೇಟಿ

Suddi Udaya

ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಆಶಾಕೇಂದ್ರವಾಗಲಿದೆ ಬೈಂದೂರಿನ ಹೇನಬೇರು ಶಾಲೆ

Suddi Udaya

ಕಣಿಯೂರು ವಲಯದ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

Suddi Udaya

ಸೆ.3 ಕಾಯರ್ತಡ್ಕದಲ್ಲಿ ಶ್ರೀ ಕೃಷ್ಣ ಹೆಲ್ತ್ ಸೆಂಟರ್ ಶುಭಾರಂಭ, ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!