September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಂಗಳೂರು ಬಿಲ್ಲವ ಅಸೋಸಿಯೇಷನ್ ನಿಂದ ಪೀತಾಂಬರ ಹೆರಾಜೆ ಅವರಿಗೆ ಅಭಿನಂದನೆ

ಬೆಳ್ತಂಗಡಿ: ಬೆಂಗಳೂರು ಬಿಲ್ಲವ ಅಸೋಸಿಯೇಷನ್ ವತಿಯಿಂದ ನಡೆದ ಸುವರ್ಣ ಸಂಭ್ರಮದ ಕಾರ್ಯಕ್ರಮದಲ್ಲಿ ಸೆ.14ರಂದು ಬೆಂಗಳೂರು ಬಿಲ್ಲವ ರ ಅಸೋಸಿಯೇಷನ್ ಮಾಜಿ ಅಧ್ಯಕ್ಷ ನಿವೃತ್ತ ಪೊಲೀಸ್ ವರಿಷ್ಟಾಧಿಕಾರಿ ಪೀತಾಂಬರ ಹೆರಾಜೆ ಅವರನ್ನು ಬೆಂಗಳೂರು ಬಿಲ್ಲವ ಭವನದಲ್ಲಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಆರ್ಯ ಈಡಿಗ ಮಹಾಸಂಸ್ಥಾನ ಸೋಲೂರು ಇದರ ಮಠಾಧಿಪತಿಗಳಾದ ಶ್ರೀ ವಿಖ್ಯಾತರಂದ ಸ್ವಾಮೀಜಿ, ಸಂಘದ ಗೌರವಾಧ್ಯಕ್ಷ ಗೋಪಾಲಕೃಷ್ಣ ನೆಕ್ಕಿದಪುಣಿ, ಅಧ್ಯಕ್ಷ ಎಮ್ ವೇದ ಕುಮಾರ, ಹಿರಿಯ ಉಪಾಧ್ಯಕ್ಷ ಕೇಶವ ಪೂಜಾರಿ, ಉಪಾಧ್ಯಕ್ಷೆ ಶ್ರೀಮತಿ ಜಯಂತಿ ವಿಜಯ ಕೃಷ್ಣ, ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್, ಕೋಶಾಧಿಕಾರಿ ಜಯಾನಂದ ಪೂಜಾರಿ, ಜೊತೆ ಕಾರ್ಯದರ್ಶಿ ಎಂ ಕೆ ದಾಮೋದರ್ ಸುವರ್ಣ, ಸಂಘಟನಾ ಕಾರ್ಯದರ್ಶಿ ಕೆ ನಾರಾಯಣ ಪೂಜಾರಿ, ಮಹಿಳಾ ಅಧ್ಯಕ್ಷೆ ಶ್ರೀಮತಿ ಹರಿಣಿ ಹಾಗೂ ಇತರ ಗಣ್ಯರೂ ಉಪಸ್ಥಿತರಿದ್ದರು.

Related posts

ಭಗವದ್ಗೀತೆಯ ಕಂಠಪಾಠ ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿಯನ್ನು ಪಡೆದ ಕುಮಾರಿ ಅದ್ವಿತಿ ರಾವ್ ರವರಿಗೆ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ವತಿಯಿಂದ ಸನ್ಮಾನ

Suddi Udaya

ಅಂತರಾಜ್ಯ ಗಣಿತ ಜ್ಞಾನ ತರಬೇತಿ ಕಾರ್ಯಕ್ರಮ

Suddi Udaya

ಫೆ.21: ಸಹೋದರಿಯರಾದ ಧರಿತ್ರಿ ಭಿಡೆ ಹಾಗೂ ಹಂಸಿನಿ ಭಿಡೆ ಯವರ ಭರತನಾಟ್ಯ ರಂಗಪ್ರವೇಶ

Suddi Udaya

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ಸ್ ವತಿಯಿಂದ ನಟ ರಮೇಶ್ ಅರವಿಂದ್‌ ರವರಿಗೆ ಗೌರವ

Suddi Udaya

ಉಜಿರೆ ಶ್ರೀ ಶಾರದಾ ಪೂಜೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿಧ್ಯಾರ್ಥಿಗಳಿಂದ ಅದ್ವಿತೀಯ ಸಾಧನೆ: 593 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣ, ವಿವಿಧ ವಿಷಯಗಳಲ್ಲಿ ನೂರಕ್ಕೆ ನೂರರಷ್ಟು ಅಂಕಗಳನ್ನು ಪಡೆದುಕೊಂಡು ಸಾಧನೆ: ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಕಾಲೇಜಿನ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್

Suddi Udaya
error: Content is protected !!