38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ರಾಣಿ ಅಬ್ಬಕ್ಕ ರಥಯಾತ್ರೆ

ಉಜಿರೆ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ಭಾರತದ ಮೊದಲ ಮಹಿಳಾ ಸ್ವಾತಂತ್ರ್ಯ ಹೋರಾಟಗಾರ್ತಿ ಅಭಯ ರಾಣಿ, ವೀರ ರಾಣಿ ಅಬ್ಬಕ್ಕ ರವರ 500 ನೇ ಜಯಂತ್ಯೋತ್ಸವ ಪ್ರಯುಕ್ತ ಉಜಿರೆ ಸರ್ಕಲ್ ನಿಂದ ಸಿದ್ದವನ ತನಕ ರಾಣಿ ಅಬ್ಬಕ್ಕ ರಥಯಾತ್ರೆಯು ನಡೆಯಿತು.

ಈ ವೇಳೆ ಶಾಸಕ ಹರೀಶ್ ಪೂಂಜ ಹಾಗೂ ವಿ.ಪ ಸದಸ್ಯ ಪ್ರತಾಪ್ ಸಿಂಹ ನಾಯಕ್ ರವರ ರಾಣಿ ಅಬ್ಬಕ್ಕ ರವರ ಭಾವಚಿತ್ರಕ್ಕೆ ಪುಷ್ಟ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಗ್ರಾ.ಪಂ.ಅಧ್ಯಕ್ಷೆ ಉಷಾ ಕಾರಂತ್ , ಸದಸ್ಯರು, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Related posts

ತಾಲೂಕಿನಲ್ಲಿ ಅತೀ ಹೆಚ್ಚು ಕೃಷಿ ಉಪಕರಣ ಖರೀದಿಸಿದ ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ

Suddi Udaya

ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವತಿಯಿಂದ “ಅನುಭವವನ್ನು ಅನುಭವಿಸಿ” ವಿನೂತನ ಕಾರ್ಯಕ್ರಮ

Suddi Udaya

ನಾರಾವಿ ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಚಂದ್ರಾವತಿ ಆಚಾರ್ಯ ನಿಧನ

Suddi Udaya

ಹಿಂದೂ ರಾಷ್ಟ್ರದ ಉದ್ಘಾರದೊಂದಿಗೆ ಬಂಟ್ವಾಳದ ಸ್ಪರ್ಶಾ ಕಲಾಮಂದಿರದಲ್ಲಿ ಪ್ರಾರಂಭವಾದ ಪ್ರಾಂತೀಯ ಹಿಂದೂ ರಾಷ್ಟ್ರ ಅಧಿವೇಶನ

Suddi Udaya

ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಶ್ರೀ ಧ.ಮ. ಆಂ.ಮಾ. ಶಾಲೆ ಧರ್ಮಸ್ಥಳದ ಜಂಟಿ ಆಶ್ರಯದಲ್ಲಿ ಸ್ಕೌಟ್ಸ್ ಗೈಡ್ಸ್ ಕಬ್ ಬುಲ್ ಬುಲ್ ಪೂರ್ವ ಸಿದ್ಧತಾ ಪರೀಕ್ಷಾ ಶಿಬಿರ

Suddi Udaya
error: Content is protected !!