26.4 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಜ್ಞಾನ ನಿಧಿ ಸ್ಕಾಲರ್ ಶಿಪ್ ಮಂಜೂರಾತಿ ಪತ್ರ ವಿತರಣೆ

ಕೂತ್ಲೂರು ಕಾರ್ಯಕ್ಷೇತ್ರದ ಎ ಒಕ್ಕೂಟದ ಶಿವಶಕ್ತಿ ಗುಂಪಿನ ಸದಸ್ಯರಾದ ಕರಿಯ ಪೂಜಾರಿ ಇವರ ಪುತ್ರಿ ವೇದಾವತಿ ಇವರಿಗೆ ಸುಜ್ಞಾನ ನಿಧಿ ಮಂಜೂರಾತಿ ಪತ್ರವನ್ನು ವಲಯ ಸಂಚಾಲಕ ವಸಂತ್ ಭಟ್ ವಿತರಣೆ ಮಾಡಿದರು. ಇಲ್ಲಿಯವರೆಗೆ ನಾರಾವಿ ವಲಯದಲ್ಲಿ 40 ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ಸುಜ್ಞಾನ ನಿಧಿ ಬರುತ್ತಿದ್ದು ಈ ವರ್ಷದಲ್ಲಿ 13 ಹೊಸ ವಿದ್ಯಾರ್ಥಿಗಳಿಗೆ ಮಂಜೂರಾತಿ ಆಗಿರುತ್ತದೆ.

ಕೂತ್ಲೂರು ಎ ಒಕ್ಕೂಟದ ಅಧ್ಯಕ್ಷ ಸಂತೋಷ್ ಪೂಜಾರಿ ಹಾಗೂ ಬಿ ಒಕ್ಕೂಟದ ಅಧ್ಯಕ್ಷ ಏಕನಾಥ ಪೂಜಾರಿ, ವಲಯ ಮೇಲ್ವಿಚಾರಕರು ವಿಶಾಲ ಕೆ, ಸೇವಾಪ್ರತಿನಿಧಿ ಉಷಾ ಸಂತೋಷ್, ಯೋಜನೆಯ ಹಿರಿಯ ಸದಸ್ಯರು ಡಾಕಯ್ಯ ಪೂಜಾರಿ, ಮಾಜಿ ಸೇವಾಪ್ರತಿನಿಧಿ ಕೇಶವ, ಬಿ ಒಕ್ಕೂಟದ ಪದಾಧಿಕಾರಿಗಳಾದ ಸುಧಾಕರ, ಕುಶಾಲ, ನವೀನ್, ಯೋಗೀಶ್, ಸುರೇಂದ್ರ ಎ ಒಕ್ಕೂಟದ ಪದಾಧಿಕಾರಿ ಅರುಣಾ, ನಿಕಟ ಪೂರ್ವ ಅಧ್ಯಕ್ಷ ಕರಿಯ ಪೂಜಾರಿ, ಉಪಾಧ್ಯಕ್ಷೆ ಜಯಂತಿ ಬಿ, ಒಕ್ಕೂಟದ ತ್ರೈಮಾಸಿಕ ಸಭೆಗೆ ಆಗಮಿಸಿದ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Related posts

ಮದ್ದಡ್ಕ, ನೇರಳಕಟ್ಟೆ, ಪಣಕಜೆ ಭಾಗದಲ್ಲಿ ಪ್ರಯೋಜನಕ್ಕೆ ಬಾರದ ಏರ್ ಟೆಲ್ ಹಾಗೂ ಬಿಎಸ್.ಎನ್.ಎಲ್ ಟವರ್: ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಸ್ಥಳೀಯರು

Suddi Udaya

ಬೆಳ್ತಂಗಡಿಯಲ್ಲಿ ದಕ್ಷ ಜೈನ್ ರವರ ನೂತನ ವಕೀಲರ ಕಛೇರಿ ಶುಭಾರಂಭ

Suddi Udaya

ಧಮ೯ಸ್ಥಳ ಬುರುಡೆ ಷಡ್ಯಂತ್ರ ಪ್ರಕರಣ: ವರದಿಯ ಆದೇಶ ಡಿ.29ಕ್ಕೆ ಮುಂದೂಡಿದ ನ್ಯಾಯಾಲಯ

Suddi Udaya

ಪುಂಜಾಲಕಟ್ಟೆ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಭಾರತೀಯ ಯುವ ರೆಡ್ ಕ್ರಾಸ್ ಮತ್ತು ರೋವರ್ಸ್ ರೇಂಜರ್ಸ್ ಸಹಯೋಗದಿಂದ “70ನೇ ಅಖಿಲ ಭಾರತ ಸಹಕಾರ ಸಪ್ತಾಹ 2023” ಕಾರ್ಯಕ್ರಮ

Suddi Udaya

ಸುರ್ಯ ದೇವಸ್ಥಾನ: ದೇವದಾಸ್ ಕಾಪಿಕಾಡ್ ಹಾಗೂ ಶ್ರೀನಿವಾಸ ಹೆಬ್ಬಾರ್‌ರಿಗೆ ಸನ್ಮಾನ

Suddi Udaya

ಮಾ.20-28: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ- ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya
error: Content is protected !!