23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ; ಹದಗೆಟ್ಟ ‌ನೇರ್ತನೆ ರಸ್ತೆ; ಗ್ರಾಮಸ್ಥರಿಂದ ಶ್ರಮದಾನದ ಮೂಲಕ ದುರಸ್ತಿ

ಧರ್ಮಸ್ಥಳ: ಇಲ್ಲಿಯ ನೇರ್ತನೆ ರಸ್ತೆ ಸಂಪೂರ್ಣವಾಗಿ ಹದಗೆಟ್ಟು ಹೋಗಿದ್ದು ವಾಹನ ಸಂಚಾರ ಕಷ್ಟಕರವಾಗಿದ್ದ ಹಿನ್ನಲೆಯಲ್ಲಿ ಸೆ.14 ರಂದು ಸ್ಥಳೀಯ ನಿವಾಸಿಗಳು ಶ್ರಮದಾನದ ಮೂಲಕ ಈ ರಸ್ತೆ ದುರಸ್ತಿಯ ಕಾರ್ಯ ನಡೆಸಿದರು.

ಮಳೆಗಾಲದಲ್ಲಿ ರಸ್ತೆ ಸಂಪೂರ್ಣವಾಗಿ ಹದಗೆಟ್ಟು ಹೋಗಿದ್ದು ಅಲ್ಲಲ್ಲಿ ದೊಡ್ಡ ಹೊಂಡಗಳು ನಿರ್ಮಾಣವಾಗಿತ್ತು ವಾಹನ ಸಂಚಾರ ಅತ್ಯಂತ ಕಷ್ಟಕರವಾಗಿತ್ತು ಈ ಬಗ್ಗೆ ಗ್ರಾಮಸ್ಥರು ಗ್ರಾಮಪಂಚಾಯತಿನ ಗಮನ ಸೆಳೆದಿದ್ದರೂ ಯಾವುದೇ ಕ್ರಮ ಕೈಗೊಳ್ಳದ ಹಿನ್ನಲೆಯಲ್ಲಿ ಸ್ಥಳೀಯರು ಶ್ರಮದಾನ ನಡೆಸಿ ರಸ್ತೆಯನ್ನು ಸಂಚಾರಕ್ಕೆ ಯೋಗ್ಯವಾಗಿಸುವ ಪ್ರಯತ್ನ ನಡೆಸಿದ್ದಾರೆ.

Related posts

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಉರುವಾಲು: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯಲ್ಲಿ “ಶುಚಿ ಜೀವನ ದರ್ಶನ” ವಿಷಯದ ಕುರಿತು ಚಿಂತನ ಕಾರ್ಯಕ್ರಮ

Suddi Udaya

ಅರಿಕೆಗುಡ್ಡೆ ವನದುರ್ಗಾ ದೇವಸ್ಥಾನದಲ್ಲಿ ಶ್ರೀ ದೇವಿಗೆ ಧೃಡಕಲಶ: ಅಭಿನಂದನಾ ಸಭೆ

Suddi Udaya

ಧರ್ಮಸ್ಥಳ ಗ್ರಾ. ಪಂ. ಹಾಗೂ ವಿವಿಧ ಸಂಘ-ಸಂಸ್ಥೆಗಳಿಂದ ಬೃಹತ್ ರಕ್ತದಾನ ಶಿಬಿರ

Suddi Udaya

ದ.ಕ. ಜಿಲ್ಲಾ ಯೋಜನಾ ಸಮಿತಿಯ ಸಭೆ: ಉಜಿರೆ ಗ್ರಾ.ಪಂ. ಅಧ್ಯಕ್ಷೆ ಉಷಾಕಿರಣ್ ಕಾರಂತ್ ರಿಗೆ ಆಹ್ವಾನ

Suddi Udaya
error: Content is protected !!