March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾಲಾಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

ಮಾಲಾಡಿ: ಮಾಲಾಡಿ ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆ ಸೆ.16 ರಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಅಧ್ಯಕ್ಷ ಪುನೀತ್ ರವರ ಅಧ್ಯಕ್ಷತೆಯಲ್ಲಿ ಜರಗಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಸಾಮಾಜಿಕ ವಲಯ ಅರಣ್ಯಾಧಿಕಾರಿ ಲೋಕೇಶ್ ಸಭೆಯನ್ನು ಮುನ್ನಡೆಸಿದರು.

ವಿವಿಧ ಇಲಾಖೆಗಳ ಅಧಿಕಾರಿಗಳು ಇಲಾಖಾವಾರು ಮಾಹಿತಿ ನೀಡಿದರು.

ಉಪಾಧ್ಯಕ್ಷೆ ಸೆಲೆಸ್ಟಿನ್ ಡಿಸೋಜಾ, ಸದಸ್ಯರಾದ ಸುಸ್ಸಾನ ಡಿಸೋಜಾ, ಎಸ್.ಬೇಬಿ ಸುವರ್ಣ, ಸುಧಾಕರ ಆಳ್ವ, ಜಯಂತಿ, ಉಮೇಶ್, ಬೆನೆಡಿಕ್ಟ್ ಮಿರಾಂದ, ವಸಂತ ಪೂಜಾರಿ, ಐರಿನ್ ಮೋರಾಸ್, ಫಝಾ೯ನ, ವಿದ್ಯಾ ಪಿ.ಸಾಲಿಯಾನ್, ರುಬೀನಾ, ಗುಲಾಬಿ ಹಾಗೂ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಮತ್ತು ಸಂಜೀವಿನಿ ಒಕ್ಕೂಟದ ಸದಸ್ಯರು, ಕೃಷಿ ಮತ್ತು ಪಶು ಸಖಿಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಜ್ ಶೇಖರ್ ಶೆಟ್ಟಿ ವರದಿ ವಾಚಿಸಿ ಸ್ವಾಗತಿಸಿದರು. ಸಿಬ್ಬಂದಿ ಗೀತಾ ವಾರ್ಡ್ ಸಭೆ ಬೇಡಿಕೆ ವಾಚಿಸಿದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಜ್ ಶೇಖರ್ ಶೆಟ್ಟಿ ವರದಿ ವಾಚಿಸಿ ಸ್ವಾಗತಿಸಿದರು. ಸಿಬ್ಬಂದಿ ಗೀತಾ ವಾರ್ಡ್ ಸಭೆ ಬೇಡಿಕೆ ವಾಚಿಸಿದರು.

Related posts

ಉಜಿರೆ ಎಸ್.ಡಿ.ಎಂ ನಲ್ಲಿ ಜೀವನ ಕೌಶಲ್ಯ ಹಾಗೂ ವೃತ್ತಿಪರ ಕೌಶಲ್ಯ ಮಾಹಿತಿ ಕಾರ್ಯಾಗಾರ

Suddi Udaya

ಕಡಿರುದ್ಯಾವರ ನಿವಾಸಿ ಕೃಷ್ಣ ನಾಯಕ್ ನಿಧನ

Suddi Udaya

ಬಳಂಜ: ಶ್ರೀಮಾತ ನಾಲ್ಕೂರು ಸಂಘಟನೆಯಿಂದ ವಾಲಿಬಾಲ್ ಪಂದ್ಯಾವಳಿ, ಸಾಧಕರಿಗೆ ಸನ್ಮಾನ

Suddi Udaya

ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ‘ಮಗುವಿಗೊಂದು ಮರ’ ಕಲ್ಪನೆಯಂತೆ 200 ಗಿಡಗಳ ನಾಟಿ ಕಾರ್ಯಕ್ರಮ

Suddi Udaya

ಲಾಯಿಲ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

Suddi Udaya

ಉಜಿರೆ ಹಳೆಪೇಟೆಯಲ್ಲಿ ಫ್ಯಾಬ್ರಿಕ್ ಲೂಮ್ ರೆಡಿಮೇಡ್ ಶಾಪ್ ಉದ್ಘಾಟನೆ

Suddi Udaya
error: Content is protected !!