March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ: ಬೆರ್ಕೆ ರಸ್ತೆಯಲ್ಲಿ ಕಸ ಎಸೆದವರಿಂದಲೇ ವಿಲೇವಾರಿ ಮಾಡಿ ದಂಡ ವಿಧಿಸಿದ ಲಾಯಿಲ ಗ್ರಾ.ಪಂ.

ಲಾಯಿಲ: ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆರ್ಕೆ ಕಾವಟೆಗೆ ಹೋಗುವ ರಸ್ತೆಯಲ್ಲಿ ಕಸವನ್ನು ಗಾಡಿಯಲ್ಲಿ ತಂದು ಹಾಕಿದ್ದು, ಈ ಬಗ್ಗೆ ಸ್ವಚ್ಛತಾ ಕಾರ್ಮಿಕರು ಹಾಗೂ ಗ್ರಾಮಸ್ಥರು ಗ್ರಾಮ ಪಂಚಾಯತ್ ಕಚೇರಿಗೆ ಬಂದು ಲೆಕ್ಕಸಹಾಯಕಿ ಸುಪ್ರಿತಾ ಶೆಟ್ಟಿ ಅವರ ಗಮನಕ್ಕೆ ತಂದಿದ್ದಾರೆ. ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ರಸ್ತೆ ಬದಿ ಬಿಸಾಡಿದ್ದ ಗೋಣಿಚೀಲಗಳನ್ನು ತೆರೆದಾಗ ಅದರಲ್ಲಿ ಕಸ ಹಾಕಿದವರ ಬಗ್ಗೆ ಮಾಹಿತಿ ದೊರಕಿದೆ.

ಕಸ ಹಾಕಿದವರನ್ನು ಕರೆಸಿ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ ಡಿ.ಪಿ. ಹಾಗೂ ಕಾರ್ಯದರ್ಶಿ ತಾರಾನಾಥ್ ನಾಯ್ಕ ಅವರು ದಂಡನೆ ಶುಲ್ಕ ವಿಧಿಸಿ ಕಸವನ್ನು ಕಸ ಹಾಕಿದವರಿಂದಲೇ ತೆರವುಗೊಳಿಸಿದ್ದಾರೆ.

Related posts

ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ಆದಿತ್ಯ ನಾರಾಯಣ ಕೊಳ್ಳಾಜೆಯವರಿಂದ ಮತದಾನ

Suddi Udaya

ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ: ಅಂಡಿಂಜೆ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿ ಪ್ರಜ್ಞಾ ಪ್ರಥಮ

Suddi Udaya

ಕೊಕ್ಕಡ: ಸೌತಡ್ಕ ಶ್ರೀಮಹಾಗಣಪತಿ ದೇವಸ್ಥಾನದ ಸೇವಾ ಕೌಂಟರ್ ಉದ್ಘಾಟನೆ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಶ್ರೀರಾಮೋತ್ಸವ ಸಂಭ್ರಮ

Suddi Udaya

ಮೂಡುಕೋಡಿಯಲ್ಲಿ ನಿಧಾನಗತಿಯಲ್ಲಿ ಸಾಗುತ್ತಿರುವ ಮತದಾನ : ಬೆಳಿಗ್ಗೆಯಿಂದ ಸರತಿ ಸಾಲಿನಲ್ಲಿ ಜನವೋ ಜನ

Suddi Udaya

ಬೆಳ್ತಂಗಡಿ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಿಂದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 352ನೇ ಆರಾಧನಾ ಮಹೋತ್ಸವದಲ್ಲಿ ನಿರಂತರ ವಿವಿಧ ಭಜನಾ ತಂಡದಿಂದ ಭಜನಾ ಸೇವೆ

Suddi Udaya
error: Content is protected !!