September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಬಡ್ಡಿ ಪಂದ್ಯಾಟ: ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ

ಕುವೆಟ್ಟು: ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ-ಕೊಡಿಯಾಲಬೈಲು ಶಾಲೆಯಲ್ಲಿ ಜರುಗಿದ ಬೆಳ್ತಂಗಡಿ ತಾಲೂಕು ಮಟ್ಟದ 14 ವಯೋಮಾನದ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಸ.ಉ.ಹಿ.ಪ್ರಾ.ಶಾಲೆ ಕುವೆಟ್ಟು ಇಲ್ಲಿಯ ವಿದ್ಯಾರ್ಥಿಗಳ ತಂಡ ಭಾಗವಹಿಸಿ ದ್ವಿತೀಯ ಸ್ಥಾನ ಗಳಿಸಿರುತ್ತಾರೆ.

ಆಲ್ರೌಂಡರ್ ಆಗಿ ಮಹಮ್ಮದ್ ಬಿಲಾಲ್ ಆಯ್ಕೆಯಾಗಿದ್ದಾನೆ. ಅಲ್ಲದೆ ಮಹಮದ್ ಆಶಿಂ, ಮಹಮದ್ ಸಾಬಿತ್, ಗಗನ್, ಪ್ರದ್ಯುಮ್ನ ಹಾಗೂ ಮಹಮದ್ ಬಿಲಾಲ್ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಪೂರ್ಣಿಮಾ ಬಿ ತರಬೇತಿ ನೀಡಿ ಶಾಲಾ ಎಸ್‌ ಡಿ ಎಂ ಸಿ ಅಧ್ಯಕ್ಷ ಸಿರಾಜ್ ಎಂ ಚಿಲಿಂಬಿ, ಶಾಲಾ ಮುಖ್ಯ ಶಿಕ್ಷಕ ಭಾಸ್ಕರ್ ಹಾಗೂ ಅಧ್ಯಾಪಕ ವೃಂದದವರು ಸಹಕರಿಸಿ, ಪ್ರೋತ್ಸಾಹಿಸಿದರು.

Related posts

ಬ್ರಹ್ಮಶ್ರೀ ಕುಣಿತ ಭಜನೆ ಮಂಡಳಿಯಿಂದ ಬಳಂಜ ಸರ್ಕಾರಿ ಶಾಲೆಗೆ ಬ್ಯಾಂಡ್ ಸೆಟ್ ನ ದಂಡನಾಯಕನ ದಂಡ, ಹಾಗೂ ಕೊಳಲು, ಹಸ್ತಾಂತರ

Suddi Udaya

ಹೊಸಂಗಡಿ : ಅನಾರೋಗ್ಯದಿಂದ ಬಳಲುತ್ತಿರುವ ಗುಲಾಬಿ ಪೂಜಾರ್ತಿ, ಹರೀಶ್ ಕುಲಾಲ್ ಮನೆಗೆ ಶಾಸಕ ಹರೀಶ್ ಪೂಂಜಾ ಭೇಟಿ

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಿ ವಯೋನಿವೃತ್ತಿ ಹೊಂದಿದ ಚಂದ್ರಶೇಖರ್ ರವರಿಗೆ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮ

Suddi Udaya

ಕನಾ೯ಟಕ ಜೈನ್ ಅಸೋಸಿಯೇಷನ್ ವತಿಯಿಂದ “ನಮ್ಮ ನಡೆ ಧರ್ಮಸ್ಥಳದ ಕಡೆ” ಅಭಿಯಾನ: 14 ಜೈನ ಮಠಗಳ ಭಟ್ಟಾರಕ ಸ್ವಾಮೀಜಿಗಳು ಹಾಗೂ 10 ಸಾವಿರ ಸಂಖ್ಯೆಯಲ್ಲಿ ಜೈನ ಬಾಂಧವರು ಭಾಗಿ

Suddi Udaya

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಕೊಕ್ಕಡ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಪಿಲ್ಯ ಉಲ್ಫೆ ಪ್ರದೇಶದಲ್ಲಿ ಕಂಡು ಬಂದ ಚಿರತೆ

Suddi Udaya
error: Content is protected !!