22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ದೇವರಿಗೆ ಕದಿರು ಅರ್ಪಣೆ, ಹೊಸ ಅಕ್ಕಿ ಊಟ

ಗೇರುಕಟ್ಟೆ: ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬಾಕಿಮಾರು ಗದ್ದೆಯಿಂದ ಮಂಗಲ ವಾದ್ಯದೊಂದಿಗೆ ಮೆರವಣಿಗೆಯ ಮೂಲಕ ತಂದು ದೇವರಿಗೆ ಕದಿರು ಸಮರ್ಪಿಸಿ, ದೇವರಿಗೆ ವಿಶೇಷ ಪೂಜೆ ನಡೆಯಿತು. ನಂತರ ಭಕ್ತಾದಿಗಳಿಗೆ ಕದಿರು ವಿತರಣೆ ಮಾಡಿದರು.


ದೇವರಿಗೆ ಮಹಾಪೂಜೆ, ದೈವಗಳಿಗೆ ಪರ್ವ ಹಾಗೂ ಹೊಸ ಅಕ್ಕಿ ಊಟದ (ನವಾನ್ನ ಭೋಜನ) ಸಮಾರಾಧನೆಯೊಂದಿಗೆ ಕೊಪ್ಪರಿಗೆ ಇಳಿಸುವ ಕಾರ್ಯಕ್ರಮ ನಡೆಯಿತು.


ಅನ್ನಸಂತರ್ಪಣೆ ಸೇವಾರ್ಥಿಗಳಾದ ಶ್ರೀಮತಿ ಮತ್ತು ಸತೀಶ್ ಭಟ್, ಕುಂಟಿನಿ, ಕೃಷ್ಣಪ್ಪ ಮಡಿವಾಳರ ಸ್ಮರಣಾರ್ಥ ಪತ್ನಿ ಹಾಗೂ ಮಕ್ಕಳು, ಪಡಂತ್ತೊಟ್ಟು ನಾಳ ನೆರವೇರಿಸಿದರು. ವ್ಯವಸ್ಥಾನ ಸಮಿತಿ,ಅಭಿವೃದ್ಧಿ ಸಮಿತಿ, ಶ್ರೀ ದುರ್ಗಾ ಮಾತೃಮಂಡಳಿ, ಭಜನಾ ಮಂಡಳಿ ಅಧ್ಯಕ್ಷರು, ಸದಸ್ಯರು, ಪದಾಧಿಕಾರಿಗಳು ಮತ್ತಿತರರಿದ್ದರು.

Related posts

ತಾಲೂಕಿನ ಪ್ರಸಿದ್ದ ದೈವಪಾತ್ರಿ ರಾಮಣ್ಣ ಪೂಜಾರಿ ಹುಂಬೆಜೆ ನಿಧನ

Suddi Udaya

ಉಜಿರೆ ಬೂತ್ ಸಂಖ್ಯೆ 98 ರ ಮತಗಟ್ಟೆಗೆ ಯುವ ನಾಯಕ ರಂಜನ್ ಜಿ ಗೌಡ ಹಾಗೂ ಅಭಿನಂದನ್ ಹರೀಶ್ ಕುಮಾರ್ ‍ಭೇಟಿ

Suddi Udaya

ಸಕಲೇಶಪುರದ ಯುವಕ ನಾಪತ್ತೆ ನೇತ್ರಾವತಿ ನದಿಯಲ್ಲಿ ಯುವಕನ ಮೃತದೇಹ ಪತ್ತೆ

Suddi Udaya

ಹೊಸಂಗಡಿಯಲ್ಲಿ ಮುಂಚೂಣಿ ಪ್ರಾತ್ಯಕ್ಷಿಕೆ ಅಂಗವಾಗಿ ಅಡಿಕೆ ಎಲೆ ಚುಕ್ಕಿ ರೋಗದ ಸಮಗ್ರ ನಿರ್ವಹಣೆ ಕುರಿತು ತರಬೇತಿ ಕಾರ್ಯಕ್ರಮ

Suddi Udaya

ಬೆಳಾಲು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ: ವೈಯಕ್ತಿಕ ಮತ್ತು ಸಾರ್ವಜನಿಕ ಕಾಮಗಾರಿಗೆಗ್ರಾಮ ಪಂಚಾಯತಿಗೆ ಅರ್ಜಿ ಸಲ್ಲಿಸಬಹುದು: ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಭವಾನಿ ಶಂಕರ್

Suddi Udaya
error: Content is protected !!