22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುತ್ತೂರು ವಿನ್ಸೆಂಟ್ ಪ್ರಕಾಶ್ ಪಿಂಟೋ ಹಾಗೂ ತೇರೆಸಾ ಪಿಂಟೋ ರವರಿಂದ ಮೇಲಂತಬೆಟ್ಟು ಅಂಗನವಾಡಿ ಮಕ್ಕಳಿಗೆ ಪಾದರಕ್ಷೆ ವಿತರಣೆ

ಮೇಲಂತಬೆಟ್ಟು : ಪುತ್ತೂರು ದರ್ಬೆ ನಯನ ಚಪ್ಪಲ್ ಮಾರ್ಟ್ ಮಾಲಕರಾದ ಓಲ್ತ್ರೊಡಿ ವಿನ್ಸೆಂಟ್ ಪ್ರಕಾಶ್ ಪಿಂಟೋ ಹಾಗೂ ತೇರೆಸಾ ಪಿಂಟೋ ರವರಿಂದ ಮೇಲಂತಬೆಟ್ಟು ಅಂಗನವಾಡಿ ಮಕ್ಕಳಿಗೆ ಪಾದರಕ್ಷೆಗಳನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಮೇಲಂತಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸವಿತಾ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಿರ್ಮಾಲ್ ಕುಮಾರ್ ಹಾಗೂ ಗ್ರಾಮ ಪಂಚಾಯತ್ ಸದಸ್ಯರು ಚಂದ್ರರಾಜ್ ಎಂ ವೇಣುಗೋಪಾಲ್ ಶೆಟ್ಟಿ, ಸುಮಲತಾ ಮತ್ತು ಬಾಲ ವಿಕಾಸ ಸಮಿತಿ ಅಧ್ಯಕ್ಷೆ ಶ್ರೀಮತಿ ಶಿಲ್ಪಾ ಯೋಗೀಶ್, ಅಂಗನವಾಡಿ ಟೀಚರ್ ಇಂದಿರಾ ಮತ್ತು ಸಹಾಯಕಿ ಮೋಹಿನಿ ಮತ್ತು ಮಕ್ಕಳ ಪೋಷಕರು, ಪಂಚಾಯತ್ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Related posts

ಕೆ.ಪಿ.ಎಸ್ ಪುಂಜಾಲಕಟ್ಟೆ ಪ್ರೌಢಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮರೋಡಿ ಗ್ರಾ.ಪಂ. ಮಾಜಿ ಸದಸ್ಯ ಗಂಗಯ್ಯ ಪೂಜಾರಿ ನಿಧನ

Suddi Udaya

ಪಡಂಗಡಿ ಯುವಕ, ಎಲೆಕ್ಟ್ರಿಷಿಯನ್ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಬ್ರಹ್ಮ ಕ್ಷೇತ್ರ ದೇವರ ಸನ್ನಿದಾನ ಮುಗುಳಿ ಬಸದಿಯಲ್ಲಿ ಸ್ವಚ್ಛತಾ ಶ್ರಮದಾನ

Suddi Udaya

ಬೆಳ್ತಂಗಡಿ :ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿಗೆ ರಾಜ್ಯಮಟ್ಟದ ಹಲವು ಪ್ರಶಸ್ತಿ

Suddi Udaya

ಉಜಿರೆ: ರಾಜಾರಾಂ ಶೋ ರೂಂ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಡಿಸ್ಕೌಂಟ್ ಸೇಲ್

Suddi Udaya
error: Content is protected !!