37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೆ. 23: ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ

ಬೆಳ್ತಂಗಡಿ : ಶ್ರೀ ಗುರುದೇವ ಎಜುಕೇಶನಲ್ ಟ್ರಸ್ಟ್ (ರಿ) ಬೆಳ್ತಂಗಡಿ, ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ , ಕೆ ಎಂ ಸಿ ಬ್ಲಡ್ ಸೆಂಟರ್ ಅತ್ತಾವರ ಮಂಗಳೂರು , ರೋಟರಿ ಕ್ಲಬ್ ಬೆಳ್ತಂಗಡಿ , ರಾಷ್ಟ್ರೀಯ ಸೇವಾ ಯೋಜನ ಘಟಕ, ಶ್ರೀ ಗುರುದೇವ ಪ್ರ.ದ. ಕಾಲೇಜು ಬೆಳ್ತಂಗಡಿ, ರೆಡ್ ರಿಬ್ಬನ್ ಕ್ಲಬ್ ಶ್ರೀ ಗುರುದೇವ ಪ್ರ. ದರ್ಜೆ ಕಾಲೇಜು ಬೆಳ್ತಂಗಡಿ ಇವುಗಳ ಸಹಯೋಗದೊಂದಿಗೆ
ಬೃಹತ್ ರಕ್ತದಾನ ಶಿಬಿರ ಸೆ.23 ರಂದು ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನಲ್ಲಿ ಬೆಳಗ್ಗೆ 9 ರಿಂದ ಮಧ್ಯಾಹ್ನ 1 ಗಂಟೆಯ ತನಕ ನಡೆಯಲಿದೆ.

ಉದ್ಘಾಟನೆ ಯನ್ನು ಗುರುದೇವ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷೆ ಶ್ರೀಮತಿ ಪ್ರೀತಿತಾ ಧರ್ಮ ವಿಜೇತ್ ವಹಿಸಲಿದ್ದಾರೆ.

Related posts

ಕಳೆಂಜ: ಶಾಲೆತ್ತಡ್ಕ ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಗುರಿಪಳ್ಳ: ಸಂಜೀವ ಶೆಟ್ಟಿ ನಿಧನ

Suddi Udaya

ಕಾರಿಂಜ ವನಶಾಸ್ತಾರ, ವೀರಭದ್ರ ಸ್ವಾಮಿ ದೇವಸ್ಥಾನದಲ್ಲಿ ಬ್ರಹ್ಮಕಲಶದ ಚಪ್ಪರ ಮೂಹೂರ್ತ, ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ಎಸ್.ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ವಿಠಲ ಕೊಕ್ಕಡ ಆಯ್ಕೆ

Suddi Udaya

ಬೆಳ್ತಂಗಡಿ ನಗರದಲ್ಲಿ ರೂ.40 ಲಕ್ಷ ವೆಚ್ಚದ ಹಿಂದೂ ರುದ್ರಭೂಮಿ ಲೋಕಾರ್ಪಣೆ

Suddi Udaya

ಫೆ.2-7: ಬೆಳ್ತಂಗಡಿಯಲ್ಲಿ ಮಹಾ ಸೀರೆ ಮೇಳ ವಿಶೇಷ ರಿಯಾಯಿತಿಯೊಂದಿಗೆ ವಿವಿಧ ವಿನ್ಯಾಸವುಳ್ಳ ಸೀರೆಗಳು ಲಭ್ಯ

Suddi Udaya
error: Content is protected !!