September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸ್ವಾವಲಂಬಿ ಸಾರಥಿ ಯೋಜನೆಯ ಫಲಾನುಭವಿಯಾಗಿ ಆಯ್ಕೆಯಾದ ವಿಜಯ ಕುಮಾರ್ ರವರಿಗೆ ಶಾಸಕ ಹರೀಶ್ ಪೂಂಜರಿಂದ ವಾಹನ ಹಸ್ತಾಂತರ

ಲಾಯಿಲ : 2023 – 24ನೇ ಸಾಲಿನ ಆದಿಜಾoಬವ ಅಭಿವೃದ್ಧಿ ನಿಗಮದಡಿ ಶಾಸಕ ಹರೀಶ್ ಪೂಂಜರವರ ಶಿಫಾರಸ್ಸಿನ ಮೂಲಕ ಲಾಯಿಲ ಗ್ರಾಮದ ವಿಜಯ ಕುಮಾರ್ ರವರು ಸ್ವಾವಲಂಬಿ ಸಾರಥಿ ಯೋಜನೆಯ ಫಲಾನುಭವಿಯಾಗಿ ಆಯ್ಕೆಯಾಗಿದ್ದು, ಶಾಸಕ ಹರೀಶ್ ಪೂಂಜರವರು ಪಲಾನುಭವಿಗೆ ವಾಹನವನ್ನು ಹಸ್ತಾಂತರಿಸಿದರು.

Related posts

ನಡ: ಭಾರಿ ಮಳೆಗೆ ಮನೆಯ ಗೋಡೆ ಕುಸಿತ, ಜನಸ್ನೇಹಿ ಸಂಘದ ಸದಸ್ಯರಿಂದ ಶ್ರಮದಾನ

Suddi Udaya

ಪಡಂಗಡಿ : ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ; ಭಜನಾ ಕಾರ್ಯಕ್ರಮ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯ 25ನೇ ವರ್ಷದ ರಜತ ಸಂಭ್ರಮದ ಲೋಗೋ ಬಿಡುಗಡೆ

Suddi Udaya

ಕೇಳದಪೇಟೆ ಸ.ಹಿ.ಪ್ರಾ ಶಾಲಾ ಮಂತ್ರಿಮಂಡಲ ರಚನೆ

Suddi Udaya

ಧರ್ಮಸ್ಥಳದಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿ ಬಂಟ್ವಾಳದಲ್ಲಿ ಪತ್ತೆ

Suddi Udaya

ಹೊಸಂಗಡಿ ಶೌರ್ಯ ‌ವಿಪತ್ತು ನಿರ್ವಹಣಾ ಘಟಕದಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ನಾಟಿ

Suddi Udaya
error: Content is protected !!