23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅ.3-8: ಕೊಪ್ಪದಲ್ಲಿ 45ನೇ ಬೃಹತ್ ದಸರಾ ಯೋಗ ಕಾರ್ಯಕ್ರಮ, ಪೂರ್ವಭಾವಿ ಸಭೆ

ಕೊಪ್ಪ: ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ಹಾಗೂ ಶ್ರೀ ಧ. ಗ್ರಾ.ಯೋಬಿ.ಸಿ ಟ್ರಸ್ಟ್ ಸಹಯೋಗದಲ್ಲಿ ಕೊಪ್ಪ ತಾಲೂಕಿನ 2000ಕ್ಕಿಂತಲೂ ಅಧಿಕ ಸಾರ್ವಜನಿಕರಿಗೆ ಯೋಗ ಹಾಗೂ ಧ್ಯಾನ ಶಿಬಿರ ಅ.3 ರಿಂದ 8 ರತನಕ ನಡೆಯಲಿದೆ.

ಕಾರ್ಯಕ್ರಮದ ಬಗ್ಗೆ ಪೂರ್ವಭಾವಿ ಸಭೆಯು ಗ್ರಾಮಾಭಿವೃದ್ಧಿ ಕಚೇರಿಯಲ್ಲಿ ನಡೆಯಿತು.

ಸಭೆಯಲ್ಲಿ ಜನಜಾಗೃತಿ ವೇದಿಕೆಯ ಉಪಾಧ್ಯಕ್ಷ ಬಾಲಕೃಷ್ಣ , ದೇವಪ್ಪ , ಯೋಜನಾಧಿಕಾರಿ ರಾಜೇಶ್ , ಯೋಗ ಸಂಘಟಕ ಶೇಖರ್, ನಿರ್ದೇಶಕರಾದ ಡಾ| ಶಶಿಕಾಂತ್ ಜೈನ್ ಉಪಸ್ಥಿತರಿದ್ದು ಶಿಬಿರದ ಮಾಹಿತಿ ಹಾಗೂ ಸಾರ್ವಜನಿಕರು ಇದರ ಪ್ರಯೋಜನ ಪಡೆಯಬೇಕು ಎಂದು ತಿಳಿಸಿದರು.

Related posts

ಅಕ್ರಮ ಮದ್ಯ ಮಾರಾಟ: ವೇಣೂರು ಪೊಲೀಸರಿಂದ ದಾಳಿ

Suddi Udaya

ವಾಣಿ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿಯ ರಾಷ್ಟ್ರೀಯ ಸೇವಾ ಯೋಜನಾ ಘಟಕದಿಂದ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ನಡ ಸ.ಹಿ.ಪ್ರಾ. ಶಾಲೆಯ ಶತಮಾನೋತ್ಸವ ವರ್ಷಾಚಾರಣೆಯ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಉಜಿರೆ ವರ್ತಕರ ಸಂಘದ ಅಧ್ಯಕ್ಷರಾಗಿ ಯುವ ಉದ್ಯಮಿ, ರಮ್ಯ ಫ್ಯಾನ್ಸಿ ಮಾಲಕ ಪ್ರಸಾದ್ ಬಿ.ಎಸ್ ಆಯ್ಕೆ

Suddi Udaya

ಪುದುವೆಟ್ಟು ಓಂಶಕ್ತಿ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಬೆಳಾಲು ಶ್ರೀ ಧ‌. ಮ. ಅ. ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!