September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಂಜಿನಿಯರ್ ದಿನಾಚರಣೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸೆ.15 ರಂದು ಇಂಜಿನಿಯರ್‌ ದಿನಾಚರಣೆ ಆಚರಿಸಲಾಯಿತು.

ಕಾಲೇಜಿನ ಪ್ರಾಂಶುಪಾಲರಾದ ಡಾ. ಅಶೋಕ್ ಕುಮಾರ್ ಅವರು ದಿನದ ಮಹತ್ವವನ್ನು ವಿವರಿಸಿ, ಸರ್. ಎಂ. ವಿಶ್ವೇಶ್ವರಯ್ಯ ಅವರ ಜೀವನದಿಂದ ವಿದ್ಯಾರ್ಥಿಗಳು ಪ್ರೇರಣೆ ಹೊಂದುವಂತಾಗಲಿ ಎಂದು ಹೇಳಿದರು. ಸಿವಿಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ. ರವೀಶ್ ಅವರು ವಿಶ್ವೇಶ್ವರಯ್ಯ ಅವರ ತಾಂತ್ರಿಕ ಸಾಧನೆಗಳು ಮತ್ತು ದೇಶ ನಿರ್ಮಾಣಕ್ಕೆ ನೀಡಿದ ಕೊಡುಗೆಯನ್ನು ನೆನಪಿಸಿದರು.

ಈ ಸಂದರ್ಭದಲ್ಲಿ ಪ್ರಾಂಶುಪಾಲರು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಸರ್. ಎಂ. ವಿಶ್ವೇಶ್ವರಯ್ಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಗೌರವ ಸಲ್ಲಿಸಿದರು.

Related posts

ಧರ್ಮಸ್ಥಳ: ಜನಜಾಗೃತಿ ವೇದಿಕೆ ಪದಾಧಿಕಾರಿಗಳ ಸಹಮಿಲನ ಮತ್ತು ವ್ಯಸನಮುಕ್ತರ ಕುಟುಂಬೋತ್ಸವ ಕಾರ್ಯಕ್ರಮ

Suddi Udaya

ಮಾಚಾರು: ಬದನಾಜೆ ಶಾಲೆ ಹಿರಿಯ ವಿದ್ಯಾರ್ಥಿ ಸಂಘದ ಪುನಾರಚನೆ

Suddi Udaya

ಜನಾರ್ಶೀವಾದದಿಂದ ಎರಡನೇ ಬಾರಿ ಶಾಸಕರಾಗಿ ಹರೀಶ್ ಪೂಂಜ ಆಯ್ಕೆ: ಕುತ್ಲೂರಿನಲ್ಲಿ ಕಾರ್ಯಕರ್ತರಿಂದ ಅದ್ಧೂರಿ ವಿಜಯೋತ್ಸವ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಮೃತದೇಹ ಹೂತು ಹಾಕಿದ ದೂರು ಪ್ರಕರಣ: ವಿಶೇಷ ತನಿಖಾ ಸಂಸ್ಥೆಗೆ ಪ್ರಕರಣ ವರ್ಗಾವಣೆ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಉತ್ತಮ ಸೇವೆ: ಶಾಸಕ ಹರೀಶ್ ಪೂಂಜ: ಮಾಜಿ ಶಾಸಕ ವಸಂತ ಬಂಗೇರ ನಡೆ ವಿರುದ್ಧ ಹಾಲಿ ಶಾಸಕರ ಕ್ರಮ ಎಚ್ಚರಿಕೆ: ಜನರಿಂದ ಆಯ್ಕೆಯಾದ ಜನಪ್ರತಿನಿಧಿಗಳ ಹಕ್ಕುಗಳಿಗೆ ಚ್ಯುತಿಯಾದ ಸಂದರ್ಭ ಹಕ್ಕುಚ್ಯುತಿ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ

Suddi Udaya

ಮೂಡುಕೋಡಿ ಹಾ.ಉ.ಸ. ಸಂಘ: ಅಧ್ಯಕ್ಷರಾಗಿ ಪುರುಷೋತ್ತಮ ರಾವ್, ಉಪಾಧ್ಯಕ್ಷರಾಗಿ ರಾಕೇಶ್ ಕುಮಾರ್

Suddi Udaya
error: Content is protected !!