32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಕ್ಷಣ ಸಂಯೋಜಕರಾಗಿ ಎಡ್ವರ್ಡ್ ಡಿಸೋಜ ಆಯ್ಕೆ

ಬೆಳ್ತಂಗಡಿ: ಹೊಸಕೋಟೆ ತಾಲೂಕಿನ ಶಿಕ್ಷಣ ಸಂಯೋಜಕರಾಗಿ ಕಂಬಳೀಪುರ ಸರಕಾರಿ ಶಾಲೆ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಎಡ್ವರ್ಡ್ ಡಿಸೋಜ ಅವರು ಆಯ್ಕೆಯಾಗಿದ್ದಾರೆ.


ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಉಪ ನಿರ್ದೇಶಕರ ಕಚೇರಿಯಲ್ಲಿ ಸೆ.೧೬ರಂದು ನಡೆದ ಮುಖ್ಯ ಶಿಕ್ಷಕರು ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ ನಡೆದ ವರ್ಗಾವಣೆ ಕೌನ್ಸಿಲಿಂಗ್‌ನಲ್ಲಿ ಶಿಕ್ಷಣ ಸಂಯೋಜಕರಾಗಿ ಆಯ್ಕೆಯಾಗಿದ್ದಾರೆ. ಎಡ್ವರ್ಡ್ ಡಿ’ ಸೋಜ ಅವರು ಈ ಹಿಂದೆ ಬೆಳ್ತಂಗಡಿ ತಾಲೂಕಿನ ಕಟ್ಟದಬೈಲು ಶಾಲೆಯ ಮುಖ್ಯ ಶಿಕ್ಷಕರಿಗಾಗಿ ಸೇವೆ ಸಲ್ಲಿಸಿದ್ದು, ಬಳಿಕ ಹೊಸಕೋಟೆ ತಾಲೂಕಿಗೆ ವರ್ಗಾವಣೆಗೊಂಡಿದ್ದರು.

Related posts

ತೋಟತ್ತಾಡಿ: ಹಾಡು ಹಗಲೇ ಮನೆಯ ಬಾಗಿಲ ಬೀಗವನ್ನು ಮುರಿದು ಗಾದ್ರೇಜ್‌ನ ಲಾಕರ್ ನಲ್ಲಿಟ್ಟಿದ್ದ ರೂ. 1.30 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ರೋಗ ತಪಾಸಣಾ ಶಿಬಿರ

Suddi Udaya

ಜೆಇಇ, ಬಿ ಆರ್ಕ್ ಫಲಿತಾಂಶ: ಎಕ್ಸೆಲ್ ನ ಸುಪ್ರೀತ್ ಎಂ ಬಡಿಗೇರ ಜಿಲ್ಲೆಗೆ ಪ್ರಥಮ

Suddi Udaya

ನಾರಾವಿ: ಮುಂಗಾರು ಯಾಂತ್ರಿಕೃತ ಭತ್ತ ಬೇಸಾಯಕ್ಕೆ ಸಸಿ ಮಡಿ ತಯಾರಿ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

Suddi Udaya

ಬೆಳ್ತಂಗಡಿ ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಮಾಸಿಕ ಪ್ರಗತಿ ಪರಿಶೀಲನಾ ಸಭೆ

Suddi Udaya
error: Content is protected !!