32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹಲವಾರು ಮೃತದೇಹ ಹೂತುಹಾಕಿದ ಪ್ರಕರಣ: ಬಂಗ್ಲೆಗುಡ್ಡದಲ್ಲಿ ಮತ್ತೆ ಕಳೇಬರಕ್ಕಾಗಿ ಕಾರ್ಯಾಚರಣೆ ಆರಂಭ

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿರುವುದಾಗಿ ಆರೋಪ ಮಾಡಿರುವ ಪ್ರಕರಣದಲ್ಲಿ ಎರಡನೆ ಹಂತದ ಕಾರ್ಯಾಚರಣೆ ಎಸ್‌‌.ಐ.ಟಿ ಅಧಿಕಾರಿಗಳು ಆರಂಭಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡದ ಬೆಳ್ತಂಗಡಿ ವಲಯ ಅರಣ್ಯ ಇಲಾಖೆಗೆ ಸೇರಿದ 12 ಎಕ್ರರೆಯಲ್ಲಿ ಸೆ.17 ರಂದು 11:30 ಗಂಟೆಗೆ ಎಸ್.ಐ.ಟಿ ಅಧಿಕಾರಿಗಳ ಜೊತೆಯಲ್ಲಿ ಅರಣ್ಯ ಇಲಾಖೆ, ಲೋಕೋಪಯೋಗಿ ಇಲಾಖೆ, ಧರ್ಮಸ್ಥಳ ಗ್ರಾಮ ಪಂಚಾಯತ್ ಅಧಿಕಾರಿಗಳು,ಎಫ್.ಎಸ್.ಎಲ್ ವಿಭಾಗದ ಸೋಕೊ ತಂಡ, ಮಂಗಳೂರು ಕೆ.ಎಮ್.ಸಿ ವೈದ್ಯರು,ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿ ಸೇರಿ ಸುಮಾರು 50 ಕ್ಕೂ ಹೆಚ್ಚು ಅಧಿಕಾರಿಗಳು ಭೂಮಿಯ ಮೇಲ್ಭಾಗದಲ್ಲಿರುವ ಕಳೇಬರಗಳ ಮಹಜರು ಮಾಡಿ ಪ್ರಯೋಗಾಲಯಕ್ಕೆ ಕಳುಹಿಸಲು ಕಾರ್ಯಾಚರಣೆಗೆ ಇಳಿದಿದ್ದಾರೆ.

Related posts

ತೋಟತ್ತಾಡಿ : 9ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಪೂಜೋತ್ಸವ

Suddi Udaya

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಹಿಂದೂ ಸಂಘಟನೆಗಳಿಂದ ಇಂದು(ಮೇ 2) ದ.ಕ ಜಿಲ್ಲೆ ಬಂದ್ ಗೆ ಕರೆ

Suddi Udaya

ಶಿಶಿಲ: ದೇನೋಡಿ ನಿವಾಸಿ ನಾಣ್ಯಪ್ಪ ಪೂಜಾರಿ ನಿಧನ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ವೈದ್ಯಕೀಯ ನೆರವು

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಮಹಿಳಾ ಗ್ರಾಮ ಸಭೆ

Suddi Udaya

ಸಜ್ಜನಿಕ ನಡೆ, ಸಂಘರ್ಷದ ಹೋರಾಟ, ಸೌಜನ್ಯಯುತ ರಾಯಭಾರಿತ್ವ ಹೊಂದಿದ ಅಪರೂಪದ ರಾಜಕಾರಣಿ ವಸಂತ ಬಂಗೇರ – ಶಾಸಕ ಹರೀಶ್ ಪೂಂಜ

Suddi Udaya
error: Content is protected !!