25.7 C
ಪುತ್ತೂರು, ಬೆಳ್ತಂಗಡಿ
March 7, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಟ್ರಾವೆಲ್ ಗೇಟ್ ಟೂರ್ಸ್ & ಟ್ರಾವೆಲ್ಸ್ ಶುಭಾರಂಭ

ಬೆಳ್ತಂಗಡಿ: ಸಂತಕಟ್ಟೆ ಮೋಂತಿ ಆರ್ಕೇಡ್‌ನಲ್ಲಿ ಟ್ರಾವೆಲ್ ಗೇಟ್ ಟೂರ್ಸ್ & ಟ್ರಾವೆಲ್ಸ್ ಸೆ.15ರಂದು ಉದ್ಘಾಟನೆಗೊಂಡಿದೆ. ಉದ್ಘಾಟನೆಯನ್ನು ಜಮಾಲುಲೈಲಿ ತಂಙಳ್ ಕಾಜೂರು ರವರು ಉದ್ಘಾಟಿಸಿದರು.

ಮುಖ್ಯ ಅತಿಯಾಗಿ ಎಸ್.ಡಿ.ಪಿ.ಐ ಇದರ ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು ಆಗಮಿಸಿ ಶುಭ ಹಾರೈಸಿದರು. ಬೆದ್ರಬೆಟ್ಟು ಮಸೀದಿ ಖತೀಬರಾದ ಶರೀಫ್ ಸಖಾಫಿ, ಬೆದ್ರಬೆಟ್ಟು ಮಸೀದಿ ಅಧ್ಯಕ್ಷರಾದ ಸಲೀಂ ಬೆದ್ರಬೆಟ್ಟು, ಮಹಮ್ಮದ್ ಟಿಂಬರ್ ಉಪಸ್ಥಿತರಿದ್ದರು. ಮಾಲಕರಾದ ಸಮೀರ್ ಬೆದ್ರಬೆಟ್ಟು ಬಂದ0ತಹ ಎಲ್ಲರನ್ನು ಸ್ವಾಗತಿಸಿದರು.

Related posts

ಉಜಿರೆ ಅರಳಿ ಮಿತ್ರ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ಪದಾಧಿಕಾರಿಗಳ ಆಯ್ಕೆ

Suddi Udaya

ಕಡಿರುದ್ಯಾವರ ಗ್ರಾ.ಪಂ. ಪಿಡಿಒ ಆಗಿದ್ದ ಶ್ರೀಧರ್ ಹೆಗಡೆ ಆತ್ಮಹತ್ಯೆಗೆ ಯತ್ನ

Suddi Udaya

ಅಯೋಧ್ಯೆ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಜ.22ರಂದು ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ”ಶ್ರೀ ರಾಮನಾಮ ತಾರಕ ಮಂತ್ರ ಹೋಮ”

Suddi Udaya

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಅರಣ್ಯ ಅಧಿಕಾರಿಗಳಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಗೀತಾ ಗಾಯನ ಸ್ಪರ್ಧೆ

Suddi Udaya

ಬೆಳ್ತಂಗಡಿ ಪ.ಪಂ. ನಾಲ್ಕನೇ ವಾರ್ಡಿನ ಹಿಂದೂ ರುದ್ರ ಭೂಮಿಗೆ ರೂ 40 ಲಕ್ಷ ವೆಚ್ಚದಲ್ಲಿ ಶಿಲಾನ್ಯಾಸ ಕಾರ್ಯಕ್ರಮ

Suddi Udaya
error: Content is protected !!