37.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ಬಂಗ್ಲೆಗುಡ್ಡೆಯಲ್ಲಿ ಎರಡನೇ ದಿನದ ಕಾಯಾ೯ಚರಣೆ: ಎರಡು ಶವದ ಅವಶೇಷಗಳು ಪತ್ತೆ

ಬೆಳ್ತಂಗಡಿ: ಬಂಗ್ಲೆಗುಡ್ಡೆ ಪ್ರದೇಶದಲ್ಲಿ ಅಸ್ಥಿಪಂಜರಕ್ಕಾಗಿ ಎರಡನೇ ದಿನ ನಡೆಸಿದ ಕಾರ್ಯಾಚರಣೆ ಎರಡು ಮಾನವನ ಅಸ್ಥಿಪಂಜರಗಳು ಪತ್ತೆಯಾಗಿದೆ. ಕಾರ್ಯಾಚರಣೆಯನ್ನು ಅಂತ್ಯ ಮಾಡಲಾಗಿದೆ.

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆ ಪ್ರದೇಶದಲ್ಲಿ ಸೆ.18 ರಂದು ನಡೆಸಿದ ಮೂರು ಗಂಟೆಗಳ ಕಾರ್ಯಾಚರಣೆ ಮಾನವನ ಎರಡು ತಲೆಬರುಡೆ ಸಮೇತ ಅವಶೇಷಗಳು ಹಾಗೂ ವಾಕಿಂಗ್ ಸ್ಟಿಕ್ ಸಹಿತ ಕೆಲ ವಸ್ತುಗಳು ಪತ್ತೆಯಾಗಿದ್ದು ಅದನ್ನು ಮಹಜರು ನಡೆಸಿ ವಶಕ್ಕೆ ಪಡೆದುಕೊಂಡಿದ್ದಾರೆ. ಎರಡು ದಿನದ ಕಾರ್ಯಾಚರಣೆಯಲ್ಲಿ ಒಟ್ಟು ಏಳು ಮಾನವನ ಅಸ್ಥಿಪಂಜರಗಳು ಪತ್ತೆಯಾಗಿದೆ.

Related posts

ತಣ್ಣೀರುಪಂತ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಗುರುಪೂಜೆ, ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಮೇಲಂತಬೆಟ್ಟು : ಪ್ರೇಮಾ ಅವರಿಗೆ “ವಾತ್ಸಲ್ಯ” ಮನೆ ಹಸ್ತಾಂತರ

Suddi Udaya

ಕಾಜೂರಿನಲ್ಲಿ ಉರೂಸ್ ಸಂಭ್ರಮ: ವಿಶೇಷ ಆಧ್ಯಾತ್ಮಿಕ ಕಾರ್ಯಕ್ರಮಕ್ಕೆ ಮೆರಗು

Suddi Udaya

ಬೆಳ್ತಂಗಡಿ: ಚುನಾವಣೆ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ಬಿಗಿ : 24 ಗಂಟೆಯೂ ಸಂಚರಿಸುವ ವಾಹನಗಳ ಪರಿಶೀಲನೆ

Suddi Udaya

ಪುದುವೆಟ್ಟು ಶ್ರೀಧ.ಮಂ.ಅ.ಹಿ. ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!