37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಂಗ್ಲೆಗುಡ್ಡೆ ಶೋಧ: ಒಂದು ಅಸ್ಥಿಪಂಜರದ ಗುರುತು ಪತ್ತೆ ಹಚ್ಚಿದ ಎಸ್ ಐಟಿ

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ನೇತ್ರಾವತಿ ಬಂಗ್ಲೆಗುಡ್ಡೆ ಪ್ರದೇಶದಲ್ಲಿ ಏಳು ಅಸ್ಥಿಪಂಜರ ಪತ್ತೆಯಾದ ಪ್ರಕರಣದಲ್ಲಿ ಒಂದು ಅಸ್ಥಿಪಂಜರದ ಗುರುತನ್ನು ಐಡಿ ಕಾರ್ಡ್ ಮೂಲಕ ಪತ್ತೆ ಹಚ್ಚಿದ ಎಸ್.ಐ.ಟಿ ಅಧಿಕಾರಿಗಳು.

ಕೊಡುಗು ಜಿಲ್ಲೆ ಪೊನ್ನಂಪೇಟೆ ತಾಲೂಕಿನ ಟೊ. ಶೆಟ್ಟಿಗೇರಿ ಗ್ರಾಮದ ಯು.ಬಿ.ಅಯ್ಯಪ್ಪ (70) ಎಂಬವರ ಅಸ್ಥಿಪಂಜರ ಎಂದು ಎಸ್.ಐ.ಟಿ ದೃಢ ಪಡಿಸಿದೆ. ಅಸ್ಥಿಪಂಜರದ ಜೊತೆ ಇದ್ದ ಐಡಿ ಕಾರ್ಡ್ ಮೂಲಕ ಪತ್ತೆ ಹಚ್ಚಲಾಗಿದೆ.

ಮೈಸೂರು ಆಸ್ಪತ್ರೆಗೆ ಚಿಕಿತ್ಸೆಗೆ ಹೋದ ಅಯ್ಯಪ್ಪ ನಾಪತ್ತೆಯಾದ ಬಗ್ಗೆ ಕಟ್ಟು ಪೊಲೀಸ್ ಠಾಣೆಯಲ್ಲಿ ಕುಟುಂಬ ಸದಸ್ಯರು ಪ್ರಕರಣ ದಾಖಲಿಸಿದ್ದರು ಎಂದು ತನಿಖೆಯಲ್ಲಿ ಬಯಲಾಗಿದೆ.

Related posts

ಶ್ರೀ ಕ್ಷೇ.ಧ.ಗ್ರಾ.ಯೋ. ಬಿಸಿ ಟ್ರಸ್ಟ್ ಗುರುವಾಯನಕೆರೆ-ಕಣಿಯೂರು ವಲಯ ಒಕ್ಕೂಟದ ಪದಗ್ರಹಣ ಸಮಾರಂಭ

Suddi Udaya

ಬಳಂಜ: ಕರಿಯ ಪೂಜಾರಿ ಕೊಂಗುಳ ಅನಾರೋಗ್ಯದಿಂದ ನಿಧನ

Suddi Udaya

ಬ್ರಹ್ಮವಾರ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪ್ರಕರಣ: ವಿಚಾರಣೆಗಾಗಿ ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ಪೊಲೀಸ್‌ ಠಾಣೆಗೆ ಹಾಜರು

Suddi Udaya

ಕರಾಟೆ ಪಂದ್ಯಾಟ: ಉಜಿರೆ ಎಸ್.ಡಿ.ಎಂ. ಶಾಲೆಯ ವಿದ್ಯಾರ್ಥಿ ಚರಣ್ ಜೈನ್ ಬಂಗಾಡಿ ಪ್ರಥಮ ಸ್ಥಾನ

Suddi Udaya

ಉಜಿರೆ: ಡೈನಮಿಕ್ ಡ್ಯಾನ್ಸ್ ಫ್ಯಾಕ್ಟರಿ & ಕಾಸ್ಟ್ಯೂಮ್ ಕಾರ್ನರ್ ಶುಭಾರಂಭ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘ ಮತ್ತು ಕೆ.ಎಂ.ಸಿ. ಆಸ್ಪತ್ರೆ ಮಂಗಳೂರು ಇವರ ಸಹಭಾಗಿತ್ವದಲ್ಲಿ ಸಿಪಿ ಆರ್ ಮಾಹಿತಿ ಮತ್ತು ತರಬೇತಿ ಕಾರ‍್ಯಕ್ರಮ

Suddi Udaya
error: Content is protected !!