September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಬುರುಡೆ ಚಿನ್ನಯ್ಯ ಬೆಳ್ತಂಗಡಿ ಕೋರ್ಟ್ ಗೆ ಹಾಜರು

ಬೆಳ್ತಂಗಡಿ: ಬುರುಡೆ ಪ್ರಕರಣದಲ್ಲಿ ಚಿನ್ನಯ್ಯ ಸದ್ಯ ಶಿವಮೊಗ್ಗ ಜೈಲಿನಲ್ಲಿ ಸೆ.6 ರಿಂದ ನ್ಯಾಯಾಂಗ ಬಂಧನಲ್ಲಿದ್ದು. ಚಿನ್ನಯ್ಯನ ತಪ್ಪೋಪ್ಪಿಗೆ ಹೇಳಿಕೆಯನ್ನು ಬೆಳ್ತಂಗಡಿ ಕೋರ್ಟ್ ನಲ್ಲಿ ಇಂದು ಹೇಳಲಿದ್ದಾನೆ.

ಬೆಳ್ತಂಗಡಿ ನ್ಯಾಯಾಲಯದ ಆದೇಶದಂತೆ ಸೆ.18 ರಂದು ಬೆಳಗ್ಗೆ 9 ಗಂಟೆಗೆ ಶಿವಮೊಗ್ಗ ಜೈಲಿನಿಂದ ಆರೋಪಿ ಚಿನ್ನಯ್ಯನನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಪೊಲೀಸರು ಮಧ್ಯಾಹ್ನ 2:15 ಕ್ಕೆ ಗಂಟೆಗೆ ಕರೆದುಕೊಂಡು ಬಂದಿದ್ದು 3 ಗಂಟೆಗೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದಾರೆ. ಬೆಳ್ತಂಗಡಿ ನ್ಯಾಯಾಲಯದಲ್ಲಿ ಬುರುಡೆ ಪ್ರಕರಣ ಸಂಬಂಧ BNSS 183 ಹೇಳಿಕೆಯನ್ನು ನೀಡಲಿದ್ದಾನೆ.

Related posts

ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ನಾಳ ದಿನೇಶ್ ಶೆಟ್ಟಿ ಯಾನೆ ದಿನ್ನು ಬಂಧನ

Suddi Udaya

ಗುರುವಾಯನಕೆರೆ ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಕರಾಯ ಶ್ರೀ ಕೃಷ್ಣ ಭಜನಾ ಮಂದಿರ ಹಾಗೂ ವಿ.ಹಿಂ.ಪ. ಬಜರಂಗದಳ, ಮಾತೃಶಕ್ತಿ ದುರ್ಗಾವಾಹಿನಿ ಘಟಕದ ವತಿಯಿಂದ ಯೋಗ ದಿನಾಚರಣೆ

Suddi Udaya

ಪಟ್ರಮೆ: ಮೋನಮ್ಮ ನಿಧನ

Suddi Udaya

ನೆರಿಯ: ಬಾಂಜಾರು ಶ್ರೀ ಮಹಾಗಣಪತಿ ದೇವಸ್ಥಾನದ ಗರ್ಭಗುಡಿಯ ಶಿಲಾನ್ಯಾಸ

Suddi Udaya

ಪುಂಜಾಲಕಟ್ಟೆ ಕೆ ಪಿ ಎಸ್ (ಪ್ರೌಢಶಾಲಾ ವಿಭಾಗ,) : ಶಾಲಾ ವಿದ್ಯಾರ್ಥಿ ಸರಕಾರಕ್ಕೆ ತಂತ್ರಜ್ಞಾನ ಬಳಸಿ ಮತದಾನ

Suddi Udaya
error: Content is protected !!