37.9 C
ಪುತ್ತೂರು, ಬೆಳ್ತಂಗಡಿ
March 6, 2026
ತಾಲೂಕು ಸುದ್ದಿರಾಜಕೀಯವರದಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯಿಂದ ಪುದುವೆಟ್ಟು ಗ್ರಾಮದ ಬೂತ್ ಪ್ರಗತಿ ಸಭೆ

ಧರ್ಮಸ್ಥಳ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ವತಿಯಿಂದ ಪುದುವೆಟ್ಟು ಗ್ರಾಮದ ಬೂತ್ ಪ್ರಗತಿ ಸಭೆಯು ಪುದುವೆಟ್ಟು ಅಂಬೇಡ್ಕರ್ ಭವನದಲ್ಲಿ ನಡೆಯಿತು.

ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿ ಬೂತ್ ಮಟ್ಟದಲ್ಲಿ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಕಾರ್ಯಕ್ರಮಗಳನ್ನು ನಡೆಸುವುದು ಮತ್ತು ಸಾರ್ವಜನಿಕರ ಸಮಸ್ಯೆಗಳ ಬಗ್ಗೆ ಸ್ಪಂದಿಸುವ ಬಗ್ಗೆ ಮಾಹಿತಿಯನ್ನು ನೀಡಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ಕೆ ಎಂ ನಾಗೇಶ್ ಕುಮಾರ್ ಗೌಡ ತಾಲೂಕು ಗ್ಯಾರಂಟಿ ಯೋಜನೆ ಗಳ ಅನುಷ್ಠಾನ ಸಮಿತಿ ಯ ಅಧ್ಯಕ್ಷರಾದ ಪದ್ಮನಾಭ ಸಾಲಿಯಾನ್ ಬೆಳ್ತಂಗಡಿ ಕೆಪಿಸಿಸಿ ಮಹಿಳಾ ಕಾಂಗ್ರೆಸ್ ನಾ ಪ್ರದಾನ ಕಾರ್ಯದರ್ಶಿ ಗಳಾದ ನಮಿತಾ ಪೂಜಾರಿ ಗ್ರಾಮೀಣ ಘಟಕ ಕದ ಪಂಚಾಯತ್ ರಾಜ್ ಘಟಕ ದ ಅಧ್ಯಕ್ಷರಾದ ರಾಯ್ ಪುದುವಟ್ಟು ಬೆಳ್ತಂಗಡಿ ತಾಲೂಕು ಭೂ ನ್ಯಾಯ ಮಂಡಳಿ ಯ ಸದಸ್ಯರಾದ ಬೊಮ್ಮಣ್ಣ ಗೌಡ ಗ್ರಾಮ ಸಮಿತಿಯ ಅಧ್ಯಕ್ಷರಾದ ಸಂತೋಷ್ ಕೆ ಸಿ ಗ್ರಾಮೀಣ ಮಹಿಳಾ ಘಟಕದ ಅಧ್ಯಕ್ಷರಾದ ಶೋಭಾ ನಾರಾಯಣ ಗೌಡ ಗ್ರಾಮೀಣ ಇಂಟಕ್ ಘಟಕ ದ ಅಧ್ಯಕ್ಷರಾದ ಅಶ್ರಫ್ ನೆರಿಯ ಹಾಗೂ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರು, ಸದಸ್ಯರು, ಪಕ್ಷದ ಗ್ರಾಮ ಸಮಿತಿ ಬೂತ್ ಸಮಿತಿಯ ಅಧ್ಯಕ್ಷರು ಪದಾಧಿಕಾರಿಗಳು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು

Related posts

ಸುರ್ಯ ದಿ. ಪುರಂದರ ಪೂಜಾರಿ ಇವರ ಸ್ಮರಣಾರ್ಥ ಜನಸ್ನೇಹಿ ಕಪ್ : ತಾ| ಮಟ್ಟದ ಪುರುಷರ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ: ಸನ್ಮಾನ

Suddi Udaya

ಕ್ಷುಲ್ಲಕ ವಿಚಾರಕ್ಕೆ ಯುವಕನ ಮೇಲೆ ಜಾತಿ ನಿಂದನೆ, ಹಲ್ಲೆ ಪ್ರಕರಣ : ಆರೋಪಿ ಕರುಣಾಕರ ಗೌಡನಿಗೆ ನ್ಯಾಯಾಂಗ ಬಂಧನ

Suddi Udaya

ಮನೆಯ ಪರಿಸರದಲ್ಲಿ ಅಡ್ಡಾಡುತ್ತಿದ್ದ ಬೃಹದಾಕಾರದ ಹೆಬ್ಬಾವನ್ನು ಹಿಡಿದು ಕಾಡಿಗೆ ಬಿಟ್ಟ ನಾಗರಿಕರು

Suddi Udaya

ವರದಾ ಪುರುಷೋತ್ತಮ ನಾಯಕ್ ಮತ್ತು ಮಕ್ಕಳು ನಿಮಿ೯ಸಿ ಕೊಟ್ಟ ಸಾವ೯ಜನಿಕ ಬಸ್ ತಂಗುದಾಣ ಪಂಚಾಯತ್ ಗೆ ಹಸ್ತಾಂತರ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : 2644 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಉಜಿರೆ-ಉಪ್ಪಿನಂಗಡಿ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ಬೃಹತ್ ಸಾರಿ ಮೇಳ: ಸೀರೆಗಳ ಮೇಲೆ ಶೇ.50 ಡಿಸ್ಕೌಂಟ್: ಕೆಲವೇ ದಿನಗಳು ಮಾತ್ರ

Suddi Udaya
error: Content is protected !!