38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ವಿಶೇಷಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

ಬೆಳ್ತಂಗಡಿ: ವಿಕಲಚೇತನ ಗುರುತಿನ ಚೀಟಿಯ ನವೀಕರಣ ಹಾಗೂ ಹೊಸ ವಿಕಲಚೇತನರ ಗುರುತಿಸುವಿಕೆಯ ಶಿಬಿರವನ್ನು ಸೆ.16ರಂದು ತಾಲೂಕು ಆಸ್ಪತ್ರೆ ಬೆಳ್ತಂಗಡಿಯಲ್ಲಿ ನಡೆಸಲಾಯಿತು.

ಈ ಶಿಬಿರದ ಮುಂದಾಳತ್ವವನ್ನು ವಿಕಲಚೇತನ ಮೇಲ್ವಿಚಾರಕರು (MRW ) ರವರಾದ ಜೋನ್ ಬ್ಯಾಪಿಸ್ಟ್ ರವರ ಮುಂದಾಳತ್ವದಲ್ಲಿ ನಡೆಸಿದ್ದು.

ಈ ಶಿಬಿರವನ್ನು ಬಹಳಷ್ಟು ಅರ್ಥಪೂರ್ಣವಾಗಿ ನಡೆಸಲು ತಾಲೂಕಿನ ನಗರ ಪುನರ್ ವಸತಿ ಕಾರ್ಯಕರ್ತರು, ಗ್ರಾಮ ಪಂಚಾಯತ್ ನ ಗ್ರಾಮೀಣ ಪೂರ್ವಸತಿ ಕಾರ್ಯಕರ್ತರು, ಸಹಕಾರ ನೀಡುವುದರೊಂದಿಗೆ, ತಾಲೂಕಿನ ಅನೇಕ ವಿಕಲಚೇತನರಿಗೆ ಜಿಲ್ಲಾ ವೈದ್ಯಕೀಯ ಮಂಡಳಿಯ ವೈಧ್ಯರು ಹಾಗೂ ಸಿಬ್ಬಂದಿ ವರ್ಗ ಇದ್ದುಕೊಂಡು ಬುದ್ಧಿಮಾಂದ್ಯ ಮತ್ತು ಮಾನಸಿಕ ವಿಕಲಚೇತನರಿಗೆ ಗುರುತಿನ ಚೀಟಿ ನೀಡಿ ಸರ್ಕಾರ ಸೌಲಭ್ಯವನ್ನು ಪಡೆದುಕೊಳ್ಳಲು ಸಹಕಾರ ನೀಡಲು ಯಶಸ್ವಿಯಾಗುವ ಮೂಲಕ ತಾಲ್ಲೂಕಿನ ಅನೇಕ ವಿಕಲಚೇತನರಿಗೆ ಸಹಕಾರವಾಯಿತು.

Related posts

ಇಂದಬೆಟ್ಟುವಿನಲ್ಲಿ ಸ್ವಚ್ಛತಾ ಹಿ ಸೇವಾ ಆಂದೋಲನ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಭಾಜಪ ವಿಧಾನ ಸಭಾ ಚುನಾವಣಾ ಕಚೇರಿ ಉದ್ಘಾಟನೆ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಹುಟ್ಟು ಹಬ್ಬದ ಸಂಭ್ರಮ: ಭಾರತೀಯ ಜೀವ ವಿಮಾ ನಿಗಮ ದಿಂದ ಡಾ.ಹೆಗ್ಗಡೆಯವರಿಗೆ ಗೌರವಾರ್ಪಣೆ; ಡಾ. ಹೆಗ್ಗಡೆಯವರ ಭಾವಚಿತ್ರವಿರುವ ಅಂಚೆ ಚೀಟಿ ಬಿಡುಗಡೆ

Suddi Udaya

ಡಿ.17: ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಂಭ್ರಮದ ಕೋರಿಜಾತ್ರೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಹಾಗೂ ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವತಿಯಿಂದ ಹರೀಶ್ ಮೂಲ್ಯ ರವರಿಗೆ ಆರ್ಥಿಕ ಧನಸಹಾಯ

Suddi Udaya

ಕನ್ಯಾಡಿ : ಶ್ರೀ ರಾಮ ಕ್ಷೇತ್ರಕ್ಕೆ ಶ್ರೀ ವಿವೇಕಾನಂದ ವಿದ್ಯಾವರ್ಧಕ ಸಂಸ್ಥೆಯ ಅಧ್ಯಕ್ಷ ಡಾ| ಕಲ್ಲಡ್ಕ ಪ್ರಭಾಕರ ಭಟ್ ಭೇಟಿ

Suddi Udaya
error: Content is protected !!