September 6, 2026
ಧಾರ್ಮಿಕಬೆಳ್ತಂಗಡಿವರದಿ

ಪ್ರಧಾನಿ ಮೋದಿಯವರ ಹುಟ್ಟುಹಬ್ಬ ಭಾ.ಜ.ಪಾ. ಉಜಿರೆ ಮಹಾಶಕ್ತಿ ಕೇಂದ್ರ ವತಿಯಿಂದ ಉಜಿರೆ ಶ್ರೀ ಜನಾರ್ಧನ ದೇವಸ್ಥಾದಲ್ಲಿ ವಿಶೇಷ ಪೂಜೆ

ಉಜಿರೆ: ಭಾರತೀಯ ಜನತಾ ಪಾರ್ಟಿ ಉಜಿರೆ ಮಹಾಶಕ್ತಿ ಕೇಂದ್ರ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರ 75ನೇ ವರ್ಷದ ಜನ್ಮದಿನದ ಪ್ರಯುಕ್ತ ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.

ದೇವಸ್ಥಾನದ ಅನುವಂಶೀಯ ಆಡಳಿತ ಮೋಕ್ತೆಸರರಾದ ಶರತ್ ಕೃಷ್ಣ ಪಡ್ವೆಟ್ನಾಯರು, ಉಜಿರೆ ಪಂಚಾಯತ್ ಉಪಾಧ್ಯಕ್ಷ ರವಿ ಪೂಜಾರಿ ಬರಮೇಲು, ಉಜಿರೆ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ನಿರಂಜನ್ ಶೆಟ್ಟಿ, ಮಹಿಳಾ ಮೋರ್ಚಾ ಮಂಡಲ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಪೂರ್ಣಿಮಾ ಜಯಂತ್, ಕಾರ್ಯದರ್ಶಿ ಶ್ರೀಮತಿ ಶಶಿಕಲಾ ದೇವಪ್ಪ ಗೌಡ, ಮಾಜಿ ಪಂಚಾಯತ್ ಅಧ್ಯಕ್ಷರಾದ ಪುಷ್ಪವತಿ ಆರ್ ಶೆಟ್ಟಿ, ಪ್ರಮುಖರಾದ ಅರವಿಂದ ಕಾರಂತ್, ರಾಘವೇಂದ್ರ ಉಂಕ್ರೋಟ್ಟು ಹಾಗೂ ಪಕ್ಷದ ಅನ್ಯನ್ಯ ಜವಾಬ್ದಾರಿ ಪದಾಧಿಕಾರಿಗಳು, ಜನಪ್ರತಿನಿದಿನಗಳು, ಪ್ರಮುಖರು ಹಾಗೂ ಕಾರ್ಯಕರ್ತರು ಭಾಗವಹಿಸಿ ಶ್ರೀ ದೇವರಲ್ಲಿ ಪ್ರಾರ್ಥಿನೆ ಸಲ್ಲಿಸಿ, ಸಿಹಿತಿಂಡಿ ಹಂಚಲಾಯಿತು.

Related posts

ಗುರುವಾಯನಕೆರೆ: ಉಚಿತ ನೇತ್ರಾ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ

Suddi Udaya

ಸುಲ್ಕೇರಿ: ನಾವರ ಗ್ರಾಮದ ಪ್ರತಿ ಮನೆಗೂ ದಿನದ 24 ಗಂಟೆಯೂ ಪೂರ್ತಿ ನೀರು ಸರಬರಾಜು

Suddi Udaya

ಸಾಂಸ್ಕೃತಿಕ ಸ್ಪರ್ಧೆ : ವಾಣಿ ಪದವಿ ಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಛದ್ಮವೇಶ ಸ್ಪರ್ಧೆ

Suddi Udaya

ಕು.ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ನೈಜ್ಯ ಆರೋಪಿಗಳ ಪತ್ತೆಯಾಗಿ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಆಹಾರಮೇಳ

Suddi Udaya
error: Content is protected !!