September 6, 2026
ಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಲ್ಮಂಜ: ಸಿದ್ದಬೈಲು ಪರಾರಿ ಶಾಲೆಯ ಹಳೆ ವಿದ್ಯಾರ್ಥಿ ಸಂಘ ರಚನೆ

ಕಲ್ಮಂಜ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಿದ್ದಬೈಲು ಪರಾರಿ ಶಾಲೆಯ ಹಳೆ ವಿದ್ಯಾರ್ಥಿ ಸಂಘವು ಸೆ.15 ರಂದು ರಚನೆ ಮಾಡಲಾಯಿತು.

ಅಧ್ಯಕ್ಷರಾಗಿ ಗುರುರಾಜ್ ಆರ್. ಒಂಜರೆಬೈಲು ಉಪಾಧ್ಯಕ್ಷರಾಗಿ ಲೋಕೇಶ್, ಕಾರ್ಯದರ್ಶಿಯಾಗಿ ಅನಿಲ್ ಮದ್ಮಲ್ಕಟ್ಟೆ ಹಾಗೂ ಶ್ರೀಮತಿ ಪವಿತ್ರ, ಕೋಶಾಧಿಕಾರಿಯಗಿ ರವಿಕಿಶನ್ ಒಂಜರೆಬೈಲು, ಗೌರವ ಸಲಹಗಾರರಾಗಿ ಶ್ರೀನಿವಾಸ ರಾವ್ ಕಲ್ಮಂಜ ಇವರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಶಾಲಾ ಸ್ಥಾಪಕರಾದ ವೆಂಕಟರಮಣ ಹೆಬ್ಬಾರ್, ಶ್ರೀನಿವಾಸ ರಾವ್ ಕಲ್ಮಂಜ, ಶಾಲಾ ಮುಖ್ಯೋಪಾಧ್ಯರಾದ ಶ್ರೀಮತಿ ಧರ್ಣಮ್ಮ, ಶಾಲೆಯ ಎಸ್.ಡಿ.ಎಂ.ಸಿ. ಅದ್ಯಕ್ಷರಾದ ದಿನೇಶ್ ಗೌಡ ಬನದಬೈಲು, ಶಾಲಾಭಿವೃದ್ದಿ ಸಮಿತಿ ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರಾದ ಪ್ರವೀಣ್ ಕರಿಯನೆಲ, ಅಂಗನವಾಡಿ ಶಿಕ್ಷಕಿಯಾದ ಶ್ರೀಮತಿ ವಸಂತಿ, ಶಾಲೆಯ ಶಿಕ್ಷಕಿಯರು ಹಾಗೂ ಹಳೆ ವಿಧ್ಯಾರ್ಥಿಗಳು ಉಪಸ್ಥಿತರಿದ್ದರು..

Related posts

ಸೆ.27: ನಯನಾಡು ಸ.ಪ್ರೌ. ಶಾಲೆಯಲ್ಲಿ ಜಿಲ್ಲಾ ಮಟ್ಟದ ಪ್ರೌಢಶಾಲಾ ಬಾಲಕ-ಬಾಲಕಿಯರ ಖೋ ಖೋ ಪಂದ್ಯಾಟ

Suddi Udaya

ಉಜಿರೆ ರಾಜಾರಾಂ ಶೋ ರೂಂ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಡಿಸ್ಕೌಂಟ್ ಸೇಲ್

Suddi Udaya

ಗೇರುಕಟ್ಟೆ: ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ಮತ್ತು ಪಾಲಿ ಕ್ಲಿನಿಕ್ ಉದ್ಘಾಟನೆ

Suddi Udaya

ಬೆಳ್ತಂಗಡಿ ಅಲ್ಪಸಂಖ್ಯಾತ ಕಾಲೋನಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವ ಬಗ್ಗೆ ಸಚಿವ ಬಿ ಜೆಡ್ ಜಮೀರ್ ಅಹಮ್ಮದ್ ಖಾನ್ ರವರಿಗೆ ರಕ್ಷಿತ್ ಶಿವಾರಾಂ ರಿಂದ ಮನವಿ

Suddi Udaya

ಧರ್ಮಸ್ಥಳ: ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕ ಕ್ರೀಡಾಕೂಟ

Suddi Udaya

ಬಂದಾರು: ಒಟೆಚ್ಚಾರ್ ನಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ : ಅಪಾರ ಕೃಷಿ ನಾಶ

Suddi Udaya
error: Content is protected !!