38.6 C
ಪುತ್ತೂರು, ಬೆಳ್ತಂಗಡಿ
March 6, 2026
ಆಯ್ಕೆಗ್ರಾಮಾಂತರ ಸುದ್ದಿತಾಲೂಕು ಸುದ್ದಿಧಾರ್ಮಿಕವರದಿ

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಜಯನಂದ ಪೂಜಾರಿ: ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ನವೀನ್ ಕುಮಾರ್ ಆಯ್ಕೆ

ಅಳದಂಗಡಿ: ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಜಯಾನಂದ, ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ನವೀನ್ ಕುಮಾರ್ ಪ್ರಧಾನ ಅರ್ಚಕ ನಾರಾಯಣ ರಾವ್, ಸದಸ್ಯರಾಗಿ ರಾಜು ಸಾಲಿಯಾನ್, ಶ್ರೀಮತಿ ರೇಖಾ ದೇವಾಡಿಗ, ರತ್ನಾಕರ ಕೋಟ್ಯಾನ್, ಗಿರಿಯಪ್ಪ ನಾಯ್ಕ , ಶ್ರೀಮತಿ ಕೇಶವತಿ, ಪುಷ್ಪರಾಜ್ ನೇಮಕವಾಗಿದ್ದಾರೆ.

ನೇಮಕಾತಿ ಪ್ರಕ್ರಿಯೆಯನ್ನು ದೇವಸ್ಥಾನದ ಆಡಳಿತ ಅಧಿಕಾರಿ ಸುಲ್ಕೇರಿ ಗ್ರಾಮ ಪಂಚಾಯತ್ ಕಾರ್ಯದರ್ಶಿ, ಕೊರಗಪ್ಪ ನಾಯ್ಕ ನಡೆಸಿಕೊಟ್ಟರು.

Related posts

ಬಾರ್ಯ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ಅಧ್ಯಕ್ಷರಾಗಿ ಪ್ರವೀಣ್ ರೈ, ಉಪಾಧ್ಯಕ್ಷರಾಗಿ ಶಿವರಾಮ ಅವಿರೋಧವಾಗಿ ಆಯ್ಕೆ

Suddi Udaya

ಸುರತ್ಕಲ್ ಮಣಿ ಕೃಷ್ಣಸ್ವಾಮಿ ಅಕಾಡೆಮಿ ವತಿಯಿಂದ ಸಭಾಂಗಣದ ಲೋಕಾರ್ಪಣೆ

Suddi Udaya

ಹೃದಯಾಘಾತದಿಂದ ಗರ್ಡಾಡಿಯ ಪದ್ಮಪ್ರಸಾದ್ ನಿಧನ

Suddi Udaya

ಬೆಳ್ತಂಗಡಿ: ದೀಪಾವಳಿ ಹಬ್ಬದ ಪ್ರಯುಕ್ತ ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಡಿಸ್ಕೌಂಟ್ ಸೇಲ್: ಪ್ರತಿ ಖರೀದಿಯ ಮೇಲೆ ಶೇ.20 ಡಿಸ್ಕೌಂಟ್

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಕಣಿಯೂರು ಮಹಾಶಕ್ತಿಕೇಂದ್ರದ ಸಭೆ

Suddi Udaya

ಕರಾಯ ಮೂರ್ತೆದಾರ ಸೇವಾ ಸಹಕಾರಿ ಸಂಘದ ನೂತನ ಕಟ್ಟಡದ ಶಿಲಾನ್ಯಾಸ

Suddi Udaya
error: Content is protected !!