32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ಪ್ರಧಾನಿ ಮೋದಿಯವರ ಹುಟ್ಟುಹಬ್ಬ:ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲದಿಂದ ಕಳೆoಜ ನಂದಗೋಕುಲ ಗೋಶಾಲೆಗೆ ಧನಸಹಾಯ – ಅಶಕ್ತ ಕುಟುಂಬಗಳಿಗೆ ಆಹಾರಧಾನ್ಯ ಕಿಟ್ ವಿತರಣೆ

ಬೆಳ್ತಂಗಡಿ: ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರ 75ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಕಳೆoಜ ನಂದಗೋಕುಲ ಗೋಶಾಲೆಗೆ ರೂ.10.000/- ಧನಸಹಾಯ ಹಾಗೂ ಅಶಕ್ತ ಕುಟುಂಬಗಳಾದ ಕುವೆಟ್ಟು ಗ್ರಾಮದ ನೆರೋಲ್ ಕಟ್ಟೆ ಹೊನ್ನಪ್ಪ ಪೂಜಾರಿ ಹಾಗೂ ಪಡoಗಡಿ ಗ್ರಾಮ ಬರಾಯ ದಿನೇಶ್ ಆಚಾರ್ಯ ರವರ ಮನೆಗಳಿಗೆ ಆಹಾರಧಾನ್ಯ ಕಿಟ್ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಯುವಮೋರ್ಚಾ ಮಂಡಲ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಕುವೆಟ್ಟು ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಪ್ರದೀಪ್, ಪಂಚಾಯತ್ ಸದಸ್ಯೆ ಸುಮಂಗಲ ಪ್ರಭು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Related posts

ಅ.31: ಅಳದಂಗಡಿಯಲ್ಲಿ ಶ್ರೀ ಮಹಾವೀರ ಮೆಡಿಕಲ್ಸ್ ಶುಭಾರಂಭ

Suddi Udaya

ವಿ.ಹಿ.ಪ ಬಜರಂಗದಳ ಚಾರ್ಮಾಡಿ ಘಟಕದ ವತಿಯಿಂದ ದತ್ತಮಾಲಧಾರಣೆಗೆ ಚಾಲನೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್ ಲಾರೆನ್ಸ್ ಮುಕ್ಕುಯಿರವರಿಂದ ಮತದಾನ

Suddi Udaya

ಕುತ್ರೋಟ್ಟು ನಿವಾಸಿ ಫಯಾಜ್ ಸ್ಥಳೀಯ ಮಹಿಳೆ ಜೊತೆ ನಾಪತ್ತೆ ಶಂಕೆ: ಫಯಾಜ್ ನ ಪತ್ನಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು -ಪ್ರಕರಣ ದಾಖಲು

Suddi Udaya

ವಾಣಿ ಕಾಲೇಜಿನ ತುಳು ಸಂಘದ ಆಶ್ರಯದಲ್ಲಿ ‘ಆಟಿ ಒಂಜಿ ನೆಂಪು’ ಕಾರ್ಯಕ್ರಮ

Suddi Udaya

ಜ.8: ಉಜಿರೆ, ಧರ್ಮಸ್ಥಳ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!