ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ನ್ಯಾಯಾಲಯಕ್ಕೆ‌ ಹಾಜರಾದ ಬುರುಡೆ ಚಿನ್ನಯ್ಯ ವಾಪಸ್ ಶಿವಮೊಗ್ಗ ಜೈಲಿಗೆ ಭದ್ರತೆಯಲ್ಲಿ ಪ್ರಯಾಣ

ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಚಿನ್ನಯ್ಯನ ತಪ್ಪೋಪ್ಪಿಗೆ ಹೇಳಿಕೆ ನೀಡಲು ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಿದ್ದು. ಚಿನ್ನಯ್ಯನ ಹೇಳಿಕೆ ನೀಡುವ ಬಗ್ಗೆ ನ್ಯಾಯಾಧೀಶರ ಪ್ರಶ್ನೆಗೆ ಕೇಳಿದ್ದು ಅದಕ್ಕೆ ತಪ್ಪೋಪ್ಪಿಗೆ ಹೇಳಿಕೆ ಕೊಡುತ್ತೇನೆ ಎಂದು ಹೇಳಿದ್ದಾನೆ. ಅದರಂತೆ ಮುಂದಿನ ದಿನಾಂಕ ನೀಡಿದ್ದು ಅಂದು ತಪ್ಪೋಪ್ಪಿಗೆ ನೀಡಲಿದ್ದಾನೆ.

ನಂತರ ವಾಪಸ್ ಶಿವಮೊಗ್ಗ ಜೈಲಿಗೆ ಭದ್ರತೆಯಲ್ಲಿ ಪ್ರಯಾಣ ಬೆಳೆಸಿದ್ದಾರೆ. ಬೆಳ್ತಂಗಡಿ ನ್ಯಾಯಾಲಯದಲ್ಲಿ ಸೆ.18 ರಂದು ಸಂಜೆ 3 ಗಂಟೆಗೆ ಚಿನ್ನಯ್ಯ ನ್ಯಾಯಾಧೀಶರ ಮುಂದೆ BNSS 183 ಹೇಳಿಕೆ ನೀಡಲು ಒಪ್ಪಿಗೆ ಇದೆಯಾ ಎಂದು ನ್ಯಾಯಾಧೀಶರು ಕೇಳಿದಾಗ ನೀಡುವುದಾಗಿ ಹೇಳಿದ್ದು ಅದರಂತೆ ಮುಂದಿನ ಸೆ.23 ರಂದು ಹೇಳಿಕೆ ದಾಖಲು ಕಾಲಾವಕಾಶ ನೀಡದ್ದು ಅದರಂತೆ 23 ರಂದು ಹಾಜರುಪಡಿಸಿ ಹೇಳಿಕೆ ನೀಡಲಿರುವ ಆರೋಪಿ ಚಿನ್ನಯ್ಯ.ಸಂಜೆ 5:15 ಕ್ಕೆ ವಾಪಸ್ ಜೈಲಿಗೆ ಕರೆದುಕೊಂಡು ಹೋಗಿದ್ದಾರೆ.

Related posts

ನಾಳೆ(ಮೇ25): ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳ್ತಂಗಡಿಗೆ ಆಗಮನ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನೀಚರ್ಸ್ ಸಂಸ್ಥೆಯ ಸಿಬ್ಬಂದಿ ಸ್ಪಂದನಾ ಎಮ್.ಎಸ್. ರವರಿಗೆ ಬೀಳ್ಕೊಡುಗೆ

Suddi Udaya

ಆ.23: ಬೆಳ್ತಂಗಡಿಯಲ್ಲಿ ಎಸ್ & ವಿ ಫ್ಯಾಮಿಲಿ ಬ್ಯೂಟಿ ಸೆಲೂನ್ & ಅಕಾಡೆಮಿ ಶುಭಾರಂಭ, ಆಧುನಿಕ ಸೌಲಭ್ಯಗಳೊಂದಿಗೆ ವಿನೂತನ ಬ್ಯೂಟಿ ಸೇವೆ

Suddi Udaya

ಮಲವಂತಿಗೆ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಪುರುಷರ ನೆಟ್ ಬಾಲ್ ಚಾಂಪಿಯನ್ ಶಿಪ್ ಪಂದ್ಯಾಟ: ಮಂಗಳೂರು ವಿಶ್ವವಿದ್ಯಾನಿಲಯ ತಂಡ ಚಾಂಪಿಯನ್

Suddi Udaya
error: Content is protected !!