September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಭಜನಾ ಪರಿಷತ್ ಪದಾಧಿಕಾರಿಗಳ ವಾರ್ಷಿಕ ಸಭೆ

ಧರ್ಮಸ್ಥಳ : ಜೀವನದಲ್ಲಿ ಶಿಸ್ತಿಗೆ ಭಜನೆ ಪೂರಕವಾಗಿದೆ. ಪರಿಶುದ್ಧ ದೇಹ ಮತ್ತು ಮನಸ್ಸಿನಿಂದ ಶ್ರದ್ಧಾ-ಭಕ್ತಿಯಿಂದ ಭಜನೆ ಮಾಡಿದರೆ ಮಾನಸಿಕ ಶಾಂತಿ, ನೆಮ್ಮದಿ ಸಿಗುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.


ಅವರು ಸೆ. 18ರಂದು ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್‌ನ ಪದಾಧಿಕಾರಿಗಳ ವಾರ್ಷಿಕ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು.
ಹೇಮಾವತಿ ವೀ. ಹೆಗ್ಗಡೆಯವರು ಶುಭಾಶಂಸನೆ ಮಾಡಿ ಭಜನಾ ಪರಿಷತ್ ಉತ್ತಮವಾಗಿ ಕೆಲಸ ಮಾಡುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಶ್ರೀನಿವಾಸರಾವ್, ಸತೀಶ್ ಸುಳ್ಯ ಮತ್ತು ಲೋಕೇಶ್ ಅನಿಸಿಕೆ ವ್ಯಕ್ತಪಡಿಸಿದರು.
ಸುಬ್ರಹ್ಮಣ್ಯ ಪ್ರಸಾದ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಾಣಿಲದ ಮೋಹನದಾಸ ಸ್ವಾಮೀಜಿ ಉಪಸ್ಥಿತರಿದ್ದರು.


ಚಂದ್ರಶೇಖರ ಸಾಲ್ಯಾನ್ ಸ್ವಾಗತಿಸಿದರು. ರವೀಂದ್ರ ಧನ್ಯವಾದವಿತ್ತರು. ಸಂತೋಷ್ ಪಿ. ಅಳಿಯೂರು ಕರ್ಯಕ್ರಮ ನಿರ್ವಹಿಸಿದರು.

Related posts

ಮುಂಡಾಜೆ ಪ್ರೌಢಶಾಲೆಯಲ್ಲಿ ಔಷಧೀಯ ಸಸ್ಯಗಳನ್ನು ನೆಡುವ ಕಾರ್ಯಕ್ರಮ

Suddi Udaya

ನಿಟ್ಟಡೆ ಕುಂಭಶ್ರೀ ವಿದ್ಯಾಸಂಸ್ಥೆಗೆ ಶೇ.100 ಫಲಿತಾಂಶ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಮಹಿಳಾಮೋರ್ಚಾದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಕೊಯ್ಯೂರು : ಆದೂರು ಪೆರಲ್ ನಲ್ಲಿ ಕುಣಿತ ಭಜನೆ ತರಬೇತಿ ಉದ್ಘಾಟನೆ

Suddi Udaya

ಪುದುವೆಟ್ಟುಶ್ರೀ.ಧ.ಮಂ.ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya
error: Content is protected !!