25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಪಘಾತತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಭೀಕರ ರಸ್ತೆ ಅಪಘಾತ: ದ್ವಿಚಕ್ರ ಸವಾರ ಸ್ಥಳದಲ್ಲೇ ಮೃತ್ಯು

ಬೆಳ್ತಂಗಡಿ: ಬಂಟ್ವಾಳ ತಾಲೂಕಿನ ಎನ್ಸಿ ರೋಡ್ ಸಮೀಪ ದ್ವಿಚಕ್ರ ವಾಹನ ಮತ್ತು ಕೆ ಎಸ್ ಆರ್ ಟಿ ಸಿ ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಸಂಜೆ ನಡೆದಿದೆ.

ಮೃತರನ್ನು ಬೆಳ್ತಂಗಡಿ ತಾಲೂಕಿನ ಬಜಿರೆ ಗ್ರಾಮದ ಕಟ್ಟೆ ಮನೆ ಬಾಬು ಪೂಜಾರಿ ರವರ ಮಗ ರಾಜೇಶ್ ಎಂದು ಗುರುತಿಸಲಾಗಿದೆ. ಪುಂಜಾಲಕಟ್ಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಬೆಳ್ತಂಗಡಿ : ಹಳೆಕೋಟೆಯಲ್ಲಿ ಗೋಲ್ಡನ್ ಬ್ಯೂಟಿ ಪಾರ್ಲರ್ & ಮೇಕಪ್ ಅಕಾಡೆಮಿ (ಫ್ಯಾನ್ಸಿ ಮತ್ತು ಟೈಲರಿಂಗ್) ಶುಭಾರಂಭ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಾಲಾ ಮಂತ್ರಿ ಮಂಡಲ ರಚನೆ

Suddi Udaya

ವೇಣೂರು: ನಿಟ್ಟಡೆ ಕುಂಭಶ್ರೀ ಶಿಕ್ಷಣ ಸಂಸ್ಥೆಗೆ ‘ಶಿಕ್ಷಣ ಭೀಷ್ಮ ಪ್ರಶಸ್ತಿ’ಯ ಗರಿ

Suddi Udaya

ಗುರುವಾಯನಕೆರೆ: ಶ್ರೀ ಭ್ರಾಮರಿ ಕುಣಿತ ಭಜನಾ ತಂಡದ ಎರಡನೇ ವರ್ಷದ ‘ಭಕ್ತಿಹೆಜ್ಜೆ’ ಕಾರ್ಯಕ್ರಮ

Suddi Udaya

ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಿ ವೈ ವಿಜಯೇಂದ್ರರವರಿಗೆ ಶಾಸಕ ಹರೀಶ್ ಪೂಂಜರಿಂದ ಅಭಿನಂದನೆ

Suddi Udaya

ಹೊಸಂಗಡಿ: ಅಡಿಕೆ ಬೆಳೆಯಲ್ಲಿ ಎಲೆ ಚುಕ್ಕೆ ರೋಗದ ನಿರ್ವಹಣೆ ಕುರಿತು ತರಬೇತಿ

Suddi Udaya
error: Content is protected !!