September 6, 2026
ಅಪರಾಧ ಸುದ್ದಿಪ್ರಮುಖ ಸುದ್ದಿ

ವೃದ್ಧನಿಂದ ಮಕ್ಕಳಿಗೆ ಲೈಂಗಿಕ ದೌರ್ಜನ್ಯ; ಪೋಕ್ಸೋ ಕೇಸ್ ದಾಖಲು

ಬೆಳ್ತಂಗಡಿ: ಬಂದಾರಿನಲ್ಲಿರುವ ಗೂಡಂಗಡಿಯ 70ರ ವೃದ್ಧ ಪುತ್ತುಮೋನು ಎಂಬಾತನು ಕೆಲ ಮಕ್ಕಳಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಡಿ ಧರ್ಮಸ್ಥಳ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.

ಅಪ್ರಾಪ್ತ ಬಾಲಕರನ್ನು ಲೈಂಗಿಕ ದೌರ್ಜನ್ಯಕ್ಕೆ ಒಳಪಡಿಸಿದ ಆರೋಪಿ ಇಬ್ರಾಹಿಂ ಅಲಿಯಾಸ್ ಪುತ್ತುಮೋನು ವಿರುದ್ಧ ದೂರು ದಾಖಲಾಗಿದ್ದು, ಲೈಂಗಿಕ ದೌರ್ಜನ್ಯದ ವೀಡಿಯೋ ಚಿತ್ರೀಕರಿಸಿ ಹರಿಬಿಟ್ಠಾತನ ಮೇಲೂ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿರುವುದಾಗಿ ತಿಳಿದುಬಂದಿದೆ. ಫೋಕ್ಸೋ ಕಾಯ್ದೆಯಡಿ ದೂರು ದಾಖಲಾಗಿರುವ ಹಿನ್ನಲೆಯಲ್ಲಿ ದೂರುದಾರ ಸಹಿತ ಮತ್ಯಾರ ಹೆಸರು ಬಹಿರಂಗ ಪಡಿಸಲಾಗಿಲ್ಲ.

Related posts

ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ ಆರೋಪಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

Suddi Udaya

ದಿಡುಪೆ: ಮನೆಯ ಹೊರ ಛಾವಣಿಯಿಂದ ಸಾಕು ನಾಯಿಯನ್ನು ಹೊತ್ತೊಯ್ದ ಚಿರತೆ

Suddi Udaya

ಕನ್ಯಾಡಿ ಸೇವಾಭಾರತಿ ನೇತೃತ್ವದಲ್ಲಿ 33ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ ಸಂಪನ್ನ

Suddi Udaya

ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಸ್ಥಳಾಂತರಿತ ಉರ್ವ ಮಾರ್ಕೆಟ್ ಶಾಖೆ ಉದ್ಘಾಟನೆ – ಉರ್ವ ಮಾರಿಯಮ್ಮನ ಆಶೀರ್ವಾದದಿಂದ ವಿಜಯ ಕ್ರೆಡಿಟ್ ಸೊಸೈಟಿ ಉತ್ತರೋತ್ತರ ಅಭಿವೃದ್ಧಿಯಾಗಲಿ: ಡಾ. ಎ.ಸದಾನಂದ ಶೆಟ್ಟಿ

Suddi Udaya

ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ

Suddi Udaya

ವಿಜಯರತ್ನ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಪೃಥ್ವಿ ಜ್ಯವೆಲ್ಸ್ ನಿಂದ ಗೌರವಾರ್ಪಣೆ

Suddi Udaya
error: Content is protected !!