37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಕ್ರಮ ತಲವಾರ್ ಮತ್ತು ಬಂದೂಕು ಪತ್ತೆ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಬಂಧಿಸಲು ಮನೆಗೆ ಹೋದ ಬೆಳ್ತಂಗಡಿ ಪೊಲೀಸರು

ಬೆಳ್ತಂಗಡಿ : ಅಕ್ರಮವಾಗಿ ಮನೆಯೊಳಗೆ ಎರಡು ತಲವಾರು ಮತ್ತು ಒಂದು ಬಂದೂಕು ಎಸ್.ಐ.ಟಿ ಶೋಧದ ವೇಳೆ ಪತ್ತೆಯಾದ ಬಗ್ಗೆ ಸೆ.16 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಸ್.ಐ.ಟಿ ಅಧಿಕಾರಿಗಳು ಪ್ರಕರಣ ದಾಖಲಾಗಿದ್ದು.ಈ ಬಗ್ಗೆ ಬೆಳ್ತಂಗಡಿ ಪೊಲೀಸರು ಸೆ.18 ರಂದು ಉಜಿರೆ ತಿಮರೋಡಿ ಮನೆಗೆ ಮಹಜರು ನಡೆಸಲು ಹೋದಾಗ ಕೂಡ ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿರಲಿಲ್ಲ.

ಉಜಿರೆ ತಿಮರೋಡಿ ಮನೆಗೆ ಸೆ.19 ರಂದು ಬೆಳಗ್ಗೆ 6 ಗಂಟೆಗೆ ಬೆಳ್ತಂಗಡಿ ಪೊಲೀಸರು ಹೋದಾಗ ಕೂಡ ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಇರಲಿಲ್ಲ ಇದರಿಂದಾಗಿ ವಿಚಾರಣೆಗೆ ಸೆ.21 ರಂದು ಹಾಜರಾಗಲು ತಿಮರೋಡಿ ಮನೆಯ ಗೋಡೆಗೆ ನೋಟಿಸ್ ಬೆಳ್ತಂಗಡಿ ಪೊಲೀಸರು ಅಂಟಿಸಿ ಬಂದಿದ್ದಾರೆ.

Related posts

ಉಜಿರೆ: ಕೆಲಸಕ್ಕೆಂದು ಹೋದ ಯುವತಿ ವಾಪಸ್ಸು ಮನೆಗೆ ಬಾರದೆ ನಾಪತ್ತೆ

Suddi Udaya

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನದಲ್ಲಿ 10ನೇ ವರ್ಷದ ಸಂಭ್ರಮದ ಗಣೇಶೋತ್ಸವ

Suddi Udaya

ಬೆಳ್ತಂಗಡಿ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.92.89 ಕೋಟಿ ವಾರ್ಷಿಕ ವ್ಯವಹಾರ, ರೂ.43 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ.11 ಡಿವಿಡೆಂಟ್

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Suddi Udaya

ಧರ್ಮಸ್ಥಳ: ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ವತಿಯಿಂದ ಯೋಗ ರತ್ನ ಪ್ರಶಸ್ತಿಗೆ ಖುಷಿ. ಹೆಚ್, ಮೈಸೂರು ಆಯ್ಕೆ

Suddi Udaya

ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಸನ್ ರೈಸ್ ಡೇ ಹಾಗೂ ಸ್ಕಾಪ್೯ ಡೇ

Suddi Udaya
error: Content is protected !!