September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು: ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

ಬೆಳಾಲು: ಇಲ್ಲಿಯ ಗಾಂಧಿನಗರ ನಿವಾಸಿ ವಸಂತ ಗೌಡ (52 ವ)ರವರು ಅನಾರೋಗ್ಯದ ಕಾರಣದಿಂದ ಜೀವನದಲ್ಲಿ ಜಿಗುಪ್ಪೆಗೊಂಡು ಸೆ.18ರಂದು ಮನೆಯಲ್ಲಿ ಯಾರು ಇಲ್ಲದ ವೇಳೆ ಕೊನೆಯಲ್ಲಿ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸ್ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ . ಮರಣೋತ್ತರ ಪರೀಕ್ಷೆಗೆ ಮೃತ ದೇಹವನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರು ವಾರಿಜಾ, ಮಕ್ಕಳಾದ ಗೌರೀಶ್, ಅಶ್ವಿನಿ ಮತ್ತು ಹರ್ಷಿತ ರವರನ್ನು ಅಗಲಿದ್ದಾರೆ.

Related posts

ಸೌದಿ ಅರೇಬಿಯಾ ಬಿಲ್ಲವ ಅಸೋಸಿಯೇಷನ್ ನ ಉಪಾಧ್ಯಕ್ಷ ಗಿರೀಶ್ ಪೂಜಾರಿಯವರಿಂದ ವೇಣೂರು ಬಿಲ್ಲವ ಸಂಘಕ್ಕೆ ಕೊಳವೆಬಾವಿ ಕೊಡುಗೆ

Suddi Udaya

ಎಸ್ಸೆಸ್ಸೆಲ್ಸಿ ಇಂಗ್ಲೀಷ್ ಪರೀಕ್ಷೆಯಲ್ಲಿ 25ಮಂದಿ ಗೈರು

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಅತ್ಯುತ್ತಮ ಮೂರು ಎಸ್.ಡಿ.ಎಂ.ಸಿ ಶಾಲೆ ಆಯ್ಕೆ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಜಿಲ್ಲಾ ಮಟ್ಟದ ಪ್ರಶಸ್ತಿ

Suddi Udaya

ಕುಕ್ಕೇಡಿ: ಪಂಡಿಜೆ ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಮತ್ತು ಸ್ವಚ್ಚತಾ ಕಾರ್ಯಕ್ರಮ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಕಾಡಾನೆ

Suddi Udaya
error: Content is protected !!