September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೆ.21: ಧರ್ಮಸ್ಥಳದಲ್ಲಿ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಹಿರಿಯ ವಿದ್ಯಾರ್ಥಿಗಳ ಮಹಾ ಸಮ್ಮಿಲನ

ಉಜಿರೆ: ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಯ ಆಡಳಿತಕ್ಕೊಳಪಟ್ಟ ಕೆ.ಜಿ.ಯಿಂದ ಪಿ.ಜಿ. ವರೆಗಿನ ಹಾಗೂ ವೃತ್ತಿಪರ ಶಿಕ್ಷಣ ಸಂಸ್ಥೆಗಳ ಹಿರಿಯ ವಿದ್ಯಾರ್ಥಿಗಳ ಮಹಾ ಸಮ್ಮಿಲನ ಸೆ.21 ರಂದು ಅಪರಾಹ್ನ ಎರಡು ಗಂಟೆಯಿಂದ 6 ರ ವರೆಗೆ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.


ಹಿರಿಯ ವಿದ್ಯಾರ್ಥಿಗಳು ಹಾಗೂ ಸಂಸ್ಥೆಯ ಮಧ್ಯೆ ಮಧುರ ಬಾಂಧವ್ಯ ಭದ್ರಗೊಳಿಸುವುದರೊಂದಿಗೆ ಭವಿಷ್ಯದ ಸೇವಾಕಾರ್ಯಗಳಿಗೆ ಸಮಾವೇಶ ಪ್ರೇರಕವಾಗಲಿದೆ.
ಶಿಕ್ಷಣ ಸಂಸ್ಥೆಗಳ ಪ್ರಗತಿಯ ಸಿಂಹಾವಲೋಕನ, ಹಿರಿಯ ವಿದ್ಯಾರ್ಥಿಗಳ ಅನುಭವ, ಅನಿಸಿಕೆ ಹಂಚಿಕೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.


ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸಿ ಮಾರ್ಗದರ್ಶನ ನೀಡುವರು.

Related posts

ಎಕ್ಸಿಟ್ ಪೋಲ್ ವರದಿ: ಮತ್ತೊಮ್ಮೆ ಎನ್.ಡಿ.ಎ ಮೈತ್ರಿಕೂಟ ಅಧಿಕಾರಕ್ಕೆ ಎನ್‌ಡಿಎ ಮೈತ್ರಿಕೂಟಕ್ಕೆ 350ಕ್ಕಿಂತ ಹೆಚ್ಚು ಸ್ಥಾನ: ಕಾಂಗ್ರೆಸ್ ನೇತೃತ್ವ ಮೈತ್ರಿಕೂಟ 125ರಿಂದ 150ಸ್ಥಾನ

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ನಲ್ಲಿ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ನವೀನ ಗೋ-ಕಾರ್ಟ್ ಅಭಿವೃದ್ಧಿ

Suddi Udaya

ಆಪರೇಷನ್ ಸಿಂಧೂರ: ಕುರಾಯ-ಬಂದಾರು ಶ್ರೀ ಸದಾಶಿವ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ, ಪ್ರಾರ್ಥನೆ

Suddi Udaya

ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಲೈಸೆನ್ಸ್ ಇಲ್ಲದ ಗನ್ ನಿಂದ ಹಲ್ಲೆ :8 ಮಂದಿ ಆರೋಪಿಗಳ ವಿರುದ್ಧ ಅರ್ಮ್ಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲು

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಬಲ್ಯೋಟ್ಟು ಶ್ರೀ ವಿಖ್ಯಾತಾನಂದ ಸ್ವಾಮೀಜಿ

Suddi Udaya

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.94% ಫಲಿತಾಂಶ

Suddi Udaya
error: Content is protected !!