September 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆಯ ಎಸ್ ಡಿ ಎಂ ಪಪೂ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಮಟ್ಟದ ಜೇಸಿಐ ವಿದ್ಯಾರ್ಥಿ ವೇತನ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಇಬ್ಬರು ಪ್ರತಿಭಾವಂತ ವಿದ್ಯಾರ್ಥಿಗಳು ಜೇಸಿಐ ಇಂಡಿಯಾ ಕೊಡುವ ರಾಷ್ಟೀಯ ಮಟ್ಟದ ವಿದ್ಯಾರ್ಥಿ ವೇತನಕ್ಕೆ ಜೇಸಿಐ ಬೆಳ್ತಂಗಡಿ ಮೂಲಕ ಆಯ್ಕೆ ಆಗಿದ್ದಾರೆ ಎಂದು ಅಧ್ಯಕ್ಷೆ ಜೇಸಿ ಆಶಾಲತಾ ಪ್ರಶಾಂತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಥಮ ಪಿಯುಸಿ ವಿಜ್ಞಾನದ ವಿದ್ಯಾರ್ಥಿನಿ ಮನಶ್ರೀ ಇವಳು ಜೆಸಿಐ ಭಾರತದ ಹೆಣ್ಣು ಮಕ್ಕಳ ಸಬಲೀಕರಣ ಯೋಜನೆ ಅಡಿಯಲ್ಲಿ ತಿಂಗಳಿಗೆ 1000/- ದಂತೆ 10 ತಿಂಗಳು ಮುಂದಿನ 2 ವರ್ಷಗಳ ಅವಧಿಗೆ ಒಟ್ಟು ಇಪ್ಪತ್ತು ಸಾವಿರ ರೂಪಾಯಿ ಹಾಗೂ ಪ್ರಥಮ ವಾಣಿಜ್ಯಶಾಸ್ತ್ರದ ವಿದ್ಯಾರ್ಥಿ ಅಜಿತ್ ಪ್ರಸಾದ್ ಇವರು ಒಂದು ಬಾರಿ ಮೂರು ಸಾವಿರ ರೂಪಾಯಿ ವಿದ್ಯಾರ್ಥಿ ವೇತನ ಪಡೆಯಲಿದ್ದಾರೆ.
ಆಯ್ಕೆ ಆದ ವಿದ್ಯಾರ್ಥಿಗಳನ್ನು ಪ್ರಾಚಾರ್ಯ ಪ್ರಮೋದ್ ಕುಮಾರ್ ಅಭಿನಂದಿಸಿದ್ದಾರೆ.

Related posts

ಎಸ್‌ಕೆಎಸ್‌ಎಸ್‌ಎಫ್ ಈಸ್ಟ್ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಯಾಸಿರ್ ಕಕ್ಕಿಂಜೆ ಆಯ್ಕೆ

Suddi Udaya

ನಾರಾವಿ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ಮುಂಡಾಜೆ ಸಹಕಾರ ಸಂಘದ ಚಾರ್ಮಾಡಿ ಪೂರ್ಣಾವಧಿ ಶಾಖೆಯ ಉದ್ಘಾಟನೆ ಸಮಾರಂಭ

Suddi Udaya

ಬಾನಾಡಿಗಳ ಬಾಯಾರಿಕೆ ಇಂಗಿಸಲು ಎಸ್ ಡಿ ಎಮ್ ನಲ್ಲಿ ವಿಶೇಷ ಯೋಜನೆ

Suddi Udaya

ಕೊಕ್ಕಡ ನಿವಾಸಿ ರೇಖಾ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಬೆಳಾಲು : ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜ

Suddi Udaya
error: Content is protected !!