September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕೊಕ್ಕಡ: ಬೋಳದಬೈಲು ಅಂಗನವಾಡಿ ಕಾರ್ಯಕರ್ತೆ ಸಂಗೀತಾ ನಿಧನ

ಕೊಕ್ಕಡ: ಇಲ್ಲಿಯ ಬೋಳದಬೈಲು ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಶ್ರೀಮತಿ ಸಂಗೀತಾ (40ವ)ರವರು ಸೆ. 20 ರಂದು ಅಸೌಖ್ಯದಿಂದ ನಿಧನರಾದರು.

ಮರುವಂತಿಲದಲ್ಲಿ ವಾಸ್ತವ್ಯವಿದ್ದ ಇವರು ಪ್ರಸುತ್ತ ಕಕ್ಕಿಂಜೆಯಲ್ಲಿ ವಾಸವಿದ್ದರು. ಪತಿ ಉಮೇಶ್ 8 ವರ್ಷದ ಹಿಂದೆ ನಿಧನರಾಗಿದ್ದಾರೆ.

ಮೃತರು ಓರ್ವ ಪುತ್ರಿ ಪೂಜಾ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಎಸ್.ಎಸ್.ಎಲ್.ಸಿ ಫಲಿತಾಂಶ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಮಾಜಿ ಸಚಿವ ಅಭಯಚಂದ್ರ ಜೈನ್

Suddi Udaya

ತೆಕ್ಕಾರು ಬಟ್ರಬೈಲು ದೇವರಗುಡ್ಡೆ ಶೀ ಗೋಪಾಲಕೃಷ್ಣದಲ್ಲಿ ಮಾಡಾವು ವೆಂಕಟ್ರಮಣ ಭಟ್ ನೇತೃತ್ವದಲ್ಲಿ ಪ್ರಶ್ನಾಚಿಂತನೆ

Suddi Udaya

ಅರಸಿನಮಕ್ಕಿಯಲ್ಲಿ 31ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ ಸಂಪನ್ನ

Suddi Udaya

ಬಂದಾರು: ಶ್ರೀ ಕ್ಷೇ.ಧ.ಗ್ರಾ. ಯೋಜನೆ ಕಣಿಯೂರು ವಲಯದ ಮೈರೋಳ್ತಡ್ಕ ಕಾರ್ಯಕ್ಷೇತ್ರದ ಸದಸ್ಯೆ ಚೆನ್ನಮ್ಮ ಖಂಡಿಗ ರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ನಿವಾಸಿ ಪದ್ಮಲತಾ ನಿಧನ

Suddi Udaya
error: Content is protected !!