25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದ.ಕ. ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದ ನೂತನ ಪದಾಧಿಕಾರಿಗಳ ಆಯ್ಕೆಯು ಉಜಿರೆಯ ಶಾರದಾ ಮಂಟಪದಲ್ಲಿ ನಡೆದ ವಾರ್ಷಿಕ ಸಭೆಯಲ್ಲಿ ನಡೆಯಿತು.

ಅಧ್ಯಕ್ಷರಾಗಿ ರಘುಪತಿ ಜೆ ತೊಡಿಕಾನ, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಜೆ.ಕೆ , ಖಜಾಂಚಿಯಾಗಿ ಅಯ್ಯಪ್ಪ ,ಗೌರವ ಸಲಹೆಗಾರರಾಗಿ ಅನಿಲ್ ಕುಮಾರ್ ಯು, ನಾಗರಾಜ್ ಮಾಚಾರು, ಉದಯ್ ಬಿಕೆ ,ಅನುಜ್ ಜೈ ರಾಜ್ ಸಾಲಿಯಾನ್, ಉಪಾಧ್ಯಕ್ಷರಾಗಿ ರಾಜಮಾಚಾರು, ನಾಗೇಶ್ ನೆರಿಯ , ಶಶಿಕುಮಾರ್ ಸುಳ್ಯ, ಅಮೃತಲಿಂಗಂ ಪುತ್ತೂರು, ಶ್ರೀಮತಿ ಲೊಲಾಕ್ಷಿ ಮಾಚಾರು, ಕಾರ್ಯದರ್ಶಿಯಾಗಿ ನಾಗೇಂದ್ರ ಪಿ, ಮೋಹನ್ ಕುಮಾರ್, ಕುಶಾಲಪ್ಪಗೌಡ, ಸ್ಟಾಲಿನ್, ಸಂಘಟನಾ ಕಾರ್ಯದರ್ಶಿಗಳಾಗಿ ಅರುಣ್ ವರ್ಧನ್, ಆನಂದ್ ರಾಜ್, ಕಾರ್ಯಕಾರಿ ನಿರ್ದೇಶಕರಾಗಿ ನಾಗರಾಜ ಸಾಗರ, ಕೃಷ್ಣಮೂರ್ತಿ ಸಾಗರ, ಸದಾನಂದ ಕಲ್ಮಂಜ, ಮಯಿಲ್ ವಾಹನ,, ಪ್ರಕಾಶ್ ಇಜ್ಜಲ ,ಹರಿಶ್ಚಂದ್ರ ಮಿತ್ತ ಬಾಗಿಲು, ಸುರೇಂದ್ರ ಕೆ ನಾವುರ, ಜ್ಞಾನಸುಂದರಿ , ಶಣ್ಮುಗರಾಜ್ ಗುತ್ತಿಗಾರು ಅವರನ್ನು ಆಯ್ಕೆ ಮಾಡಲಾಯಿತು.

ಆಯ್ಕೆಯ ಪ್ರಕ್ರಿಯೆಯನ್ನು ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ನಾಗರಾಜ ಮಾಚಾರು ನೆರವೇರಿಸಿದರು. ಈ ಸಂದರ್ಭದಲ್ಲಿ ಬಿಎಂಎಸ್ ನ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಕೊಕ್ಕಡ : ಅಸೌಖ್ಯದಿಂದ ವಿದ್ಯಾರ್ಥಿನಿ ಸಾವು

Suddi Udaya

ಉಜಿರೆ ಯು.ಎಸ್. ಅಟೋ ಚಾಲಕರ-ಮಾಲಕರ ಸಂಘದ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮರೋಡಿ: ಅಡುಗೆ ಮಾಡುವ ವೇಳೆ ಆಕಸ್ಮಿಕವಾಗಿ ಒಲೆಯ ಮೇಲೆ ಬಿದ್ದ ಮಹಿಳೆ: ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ ಪ್ರಾಂಶುಪಾಲರು ಡಾ. ಪ್ರಶಾಂತ್ ಶೆಟ್ಟಿ ರವರಿಗೆ ‘ಆಯುಷ್ ಭೂಷಣ’ ಪುರಸ್ಕಾರ

Suddi Udaya

ಪಣಕಜೆ : ಕಾರು ಮತ್ತು ಬೈಕ್ ಡಿಕ್ಕಿ: ಬೈಕ್ ಸವಾರ ಅಪಾಯದಿಂದ ಪಾರು

Suddi Udaya

ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ವನಮಹೋತ್ಸವ

Suddi Udaya
error: Content is protected !!