25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಜಯಾನಂದ ಪೂಜಾರಿ ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ನವೀನ್ ಕುಮಾರ್ ಆಯ್ಕೆ

ಬೆಳ್ತಂಗಡಿ: ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಜಯಾನಂದ, ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ನವೀನ್ ಕುಮಾರ್ , ಪ್ರಧಾನ ಅರ್ಚಕ ನಾರಾಯಣ ರಾವ್ , ಸದಸ್ಯರಾಗಿ ರಾಜು ಸಾಲಿಯಾನ್, ಶ್ರೀಮತಿ ರೇಖಾ ದೇವಾಡಿಗ, ರತ್ನಾಕರ ಕೋಟ್ಯಾನ್, ಗಿರಿಯಪ್ಪ ನಾಯ್ಕ ಶ್ರೀಮತಿ ಕೇಶವತಿ ,ಪುಷ್ಪರಾಜ್ ನೇಮಕವಾಗಿದ್ದಾರೆ.

ನೇಮಕಾತಿ ಪ್ರಕ್ರಿಯೆಯನ್ನು ದೇವಸ್ಥಾನದ ಆಡಳಿತ ಅಧಿಕಾರಿ ಸುಲ್ಕೇರಿ ಗ್ರಾಮ ಪಂಚಾಯತ್ ಕಾರ್ಯದರ್ಶಿ, ಕೊರಗಪ್ಪ ನಾಯ್ಕ ನಡೆಸಿಕೊಟ್ಟರು.

Related posts

ಪದ್ಮುಂಜ ಹಾ.ಉ.ಸ‌. ಸಂಘದ ಮಾಜಿ ನಿರ್ದೇಶಕ ಪೂವನಿ ಗೌಡ ರವರಿಗೆ ಸಹಕಾರಿ ಸಪ್ತಾಹದಲ್ಲಿ ಕ್ಷೀರ ರತ್ನ ಪ್ರಶಸ್ತಿ

Suddi Udaya

ಬೆಳ್ತಂಗಡಿಯ ಹಿರಿಯ ಉದ್ಯಮಿ,ಕಲಾಪ್ರೇಮಿ, ಕೊಡುಗೈ ದಾನಿಗುರುವಾಯನಕೆರೆ ಹಂಸ ರೈಸ್ ಮಿಲ್ ಮಾಲಕ ಬಾಲಕೃಷ್ಣ ನಾಯಕ್ ವಿಧಿವಶ

Suddi Udaya

ಮಾಜಿ ಶಾಸಕ ಕೆ ವಸಂತ ಬಂಗೇರ ರವರನ್ನು ಭೇಟಿ ಮಾಡಿದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಮ್

Suddi Udaya

ಅಂಗಾಂಗ ದಾನ ನೋಂದಾವಣೆ ಕಾರ್ಯಕ್ರಮ ಮುಂದೂಡಿಕೆ

Suddi Udaya

ಉಜಿರೆ : ಹಳೆಪೇಟೆ ಬಳಿ ಸಂಚರಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ: ಬೈಕ್ ಸವಾರ ಪ್ರಾಣಾಪಾಯದಿಂದ ಪಾರು

Suddi Udaya

ತಾಲೂಕು ಭಜನಾ ಪರಿಷತ್ತಿನ ನೇತೃತ್ವದಲ್ಲಿ ತಾಲೂಕು ಕುಣಿತ ಭಜನಾ ತರಬೇತಿದಾರ ಪ್ರಥಮ ಸಭೆ

Suddi Udaya
error: Content is protected !!