25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು ಸಿಎ ಬ್ಯಾಂಕಿನಿಂದ ಹೊಸ ಬಸ್ ತಂಗುದಾನಕ್ಕೆ ಕುಡಿಯುವ ನೀರಿನ ಪಿಲ್ಟರ್ ಕೊಡುಗೆ

ವೇಣೂರು:ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ವೇಣೂರು ಇದರ ವತಿಯಿಂದ ವೇಣೂರು ಗ್ರಾ.ಪಂ ವ್ಯಾಪಿಯ ಹೊಸ ಬಸ್ಸು ತಂಗುದಾಣಕ್ಕೆ ಸಾರ್ವಜನಿಕ ಕುಡಿಯುವ ನೀರಿನ ಫಿಲ್ಟರನ್ನು ಸಿಎ ಬ್ಯಾಂಕಿನ ಅಧ್ಯಕ್ಷ ಸುಂದರ ಹೆಗ್ಡೆ ಅವರು ವೇಣೂರು ಗ್ರಾ.ಪಂ ಅಧ್ಯಕ್ಷೆ ಮಲ್ಲಿಕಾ ಹೆಗ್ಡೆಯವರಿಗೆ ಹಸ್ತಾಂತರಿಸಿದರು.


ಈ ಸಂದರ್ಭದಲ್ಲಿ ಸಿಎ ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಂತ್ ಪೂಜಾರಿ, ವೇಣೂರು ಗ್ರಾ.ಪಂ ಪಿಡಿಓ ರಾಘವೇಂದ್ರ ಪಾಟೀಲ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆ: ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಮಲವಂತಿಗೆ: ಲಕ್ಷ್ಮಣ ಪೂಜಾರಿ ನಿಧನ

Suddi Udaya

ಮಚ್ಚಿನ ಗ್ರಾಮ ಪಂಚಾಯತ್ ವತಿಯಿಂದ ಸ್ವಚ್ಚೋತ್ಸವ ಕಾರ್ಯಕ್ರಮ

Suddi Udaya

ಮಚ್ಚಿನ ಸ.ಪ್ರೌ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ: ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಬಳಂಜ ಸನ್ಮಾನ ಸ್ವೀಕಾರ

Suddi Udaya

ಕಲ್ಲೇರಿ ಶಾಖಾ ವ್ಯಾಪ್ತಿಯ ವಿದ್ಯುತ್ ನಿಲುಗಡೆ

Suddi Udaya
error: Content is protected !!