ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ: ವರದ ಪಾಂಡುರಂಗ ವಿಠಲ ಮಂದಿರದ ಕಾಣಿಕೆ ಡಬ್ಬಿ ಹಣ ಕಳವು

ಗುರುವಾಯನಕೆರೆ: ಇಲ್ಲಿನ ಬಸ್ ನಿಲ್ದಾಣದ ಬಳಿ ಇರುವ ಶ್ರೀ ವರದ ಪಾಂಡುರಂಗ ವಿಠಲ ಮಂದಿರದ ಕಾಣಿಕೆ ಡಬ್ಬಿಯ ಕೀಲುಗಳ (RIBIT OF HINGES) ಮೊಳೆಗಳನ್ನು ತುಂಡರಿಸಿ ಚಿಲ್ಲರೆ ಹಣ ಕಳವು ಮಾಡಿರುವುದು ಕಂಡು ಬಂದಿದೆ.
ಕೆಲ ದಿನದ ಹಿಂದೆ ಕಾಣಿಕೆ ಡಬ್ಬಿಯ ಹಣವನ್ನು ಆಡಳಿತ ಮಂಡಳಿಯವರು ತೆಗೆದಿರುವುದರಿಂದ ಹೆಚ್ಚಿನ ಹಣ ಕಳವು ಮಾಡಲು ಸಾಧ್ಯವಾಗಿಲ್ಲ. ಕಾಣಿಕೆ ಡಬ್ಬಿಯ ಬೀಗ ಹಾಗೂ ಕಾಣಿಕೆ ಡಬ್ಬಿಯನ್ನು ತೆಗೆಯದೆ ಹಾಕಿದ ಬೀಗ ಹಾಗೆಯೇ ಇದೆ ಎಂದು ಆಡಳಿತ ಅಧ್ಯಕ್ಷರಾದ ವಿಶ್ವೇಶ್ ಕಿಣಿ ತಿಳಿಸಿರುತ್ತಾರೆ. ಈ ಬಗ್ಗೆ
ಆರಕ್ಷಕ ಠಾಣೆಗೆ ಯಾವುದೇ ದೂರು ನೀಡಿಲ್ಲ.

Related posts

ಉಜಿರೆ: ಶ್ರೀ ಧ.ಮಂ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

Suddi Udaya

ಸ್ವಚ್ಛ ಸರ್ವೇಕ್ಷಣ ಗ್ರಾಮೀಣ ಸಮೀಕ್ಷೆ: ಕಾಶಿಪಟ್ಣ ಗ್ರಾಮ ಪಂಚಾಯತು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಘಟಕ ಸುಬ್ರಹ್ಮಣ್ಯ ಇದರ ವತಿಯಿಂದ ದಿಶಾ ಎಸ್. ರವರಿಗೆ ಸನ್ಮಾನ.

Suddi Udaya

ಖೋ-ಖೋ ಪಂದ್ಯಾಟ: ನಡ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಉಜಿರೆ: ಹಳೆಪೇಟೆ ನಿವಾಸಿ ಜಿ. ವಿಠಲದಾಸ್ ಪ್ರಭು ನಿಧನ

Suddi Udaya
error: Content is protected !!